ಬ್ರೇಕಿಂಗ್ ನ್ಯೂಸ್
11-05-22 04:58 pm HK Desk News ಕರ್ನಾಟಕ
ಬೆಳಗಾವಿ, ಮೇ 11 : ಮಸೀದಿ ಆಜಾನ್ ವಿರುದ್ಧ ಅಭಿಯಾನ ಎದ್ದಿರುವಾಗಲೇ ಬೆಳಗಾವಿಯ ಮಸೀದಿ ಒಂದರಲ್ಲಿ ಕಿಡಿಗೇಡಿಗಳು ಕೇಸರಿ ಧ್ವಜ ಹಾರಿಸಿದ ಘಟನೆ ನಡೆದಿದೆ.
ಗೋಕಾಕ ತಾಲೂಕಿ ಅರಭಾವಿ ಸಮೀಪದ ಸತ್ತಿಗೇರಿ ಮಡ್ಡಿಯಲ್ಲಿ ಘಟನೆ ನಡೆದಿದೆ. ಇಂದು ಮುಂಜಾನೆ ಸ್ಥಳೀಯರು ನಮಾಜ್ ಗೆ ಬಂದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಆಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದ್ದು ಹಿಂದು ಮತ್ತು ಮುಸ್ಲಿಂ ಹಿರಿಯರು ಸೇರಿ ಕೇಸರಿ ಧ್ವಜ ತೆಗೆಸಿದ್ದಾರೆ.
ಇದೇ ವೇಳೆ, ಕೇಸರಿ ಧ್ವಜ ಹಾರಿಸಿದ ಕಿಡಿಗೇಡಿಗಳ ಬಂಧನಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಬಗ್ಗೆ ಘಟಪ್ರಭಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tense situation prevailed after some miscreants hoisted a saffron flag on a mosque in a village in Karnataka's Belagavi district on Wednesday.According to police, the miscreants climbed to the mosque tower and hoisted the flag in the wee hours. The incident came to light in the morning, causing tension in the region.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm