ಬ್ರೇಕಿಂಗ್ ನ್ಯೂಸ್
11-05-22 05:37 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 11 : ಪಾಕಿಸ್ತಾನ ಮೂಲದ ಉಗ್ರನೊಬ್ಬ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಉಪವಾಸದ ನೆಪದಲ್ಲಿ ಹುಚ್ಚಾಟ ನಡೆಸಿದ್ದಾನೆ. ತನ್ನ ಬೇಡಿಕೆ ಮುಂದಿಟ್ಟು ಏಳು ದಿನಗಳಿಂದ ಉಪವಾಸ ನಡೆಸಿದ್ದು ಆಸ್ಪತ್ರೆ ಸೇರಿದ್ದಾನೆ.
ಪಾಕಿಸ್ತಾನದ ಉಗ್ರ ಮೊಹಮ್ಮದ್ ಫಹಾದ್ (42) ಆಸ್ಪತ್ರೆ ಸೇರಿದ ಉಗ್ರ. ಮೈಸೂರಿನ ಕೆಆರ್ ಎಸ್ ಡ್ಯಾಂ ಸೇರಿದಂತೆ ದೇಶದ ವಿವಿಧ ಕಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರ ಫಹಾದ್, 2006ರ ಅಕ್ಟೋಬರ್ 26ರಲ್ಲಿ ಬಂಧನಕ್ಕೆ ಒಳಗಾಗಿದ್ದ.
ಮೈಸೂರು ಜೈಲಿನಲ್ಲಿದ್ದ ಫಹಾದ್ ನನ್ನು ಕಳೆದ ವರ್ಷ ಧಾರವಾಡ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪ್ರಕರಣದ ತನಿಖೆ ಶೀಘ್ರವಾಗಿ ಪೂರ್ತಿ ಮಾಡಬೇಕು. ತನ್ನ ಸಹಚರರು ಇರುವ ಬೆಂಗಳೂರು ಅಥವಾ ಕಾಶ್ಮೀರ ಜೈಲಿಗೆ ಸ್ಥಳಾಂತರಿಸಬೇಕು. ಬೇರೆ ಖೈದಿಗಳ ಜೊತೆಗೆ ಬೆರೆಯುವ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಉಗ್ರ, ಇದಕ್ಕಾಗಿ ಕಳೆದ ಏಳು ದಿನಗಳಿಂದ ಉಪವಾಸ ನಡೆಸುತ್ತಿದ್ದ. ಆಮೂಲಕ ಪರೋಕ್ಷವಾಗಿ ಜೈಲಿನ ಅಧಿಕಾರಿಗಳಿಗೆ ಒತ್ತಡ ಹೇರಿದ್ದ. ಉಪವಾಸದ ಕಾರಣ ಮಾನಸಿಕ ಸ್ಥಿಮಿತ ಕಳೆದುಕೊಂಡಿಕೊಂಡಿರುವ ಫಹಾದ್ ಗೆ ಹುಬ್ಬಳ್ಳಿಯ ಕಿಮ್ಸ್ ಬಂಧಿಖಾನೆ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿದೆ.
Pakistan based suspected terrorist at Dharwad jail has begun a hunger strike and developed health issues at the jail. For treatment, he has been shifted to KIMS hospital in Hubballi. Mohammad Fahad, a Pakistan national, is a suspected member of the banned Al-Badr terror outfit. He entered India with forged documents with the help of a few people in Kerala.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm