ಬ್ರೇಕಿಂಗ್ ನ್ಯೂಸ್
11-05-22 10:39 pm HK Desk News ಕರ್ನಾಟಕ
ಶಿವಮೊಗ್ಗ, ಮೇ 11 :ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಕರೆಸಿಕೊಂಡಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಈಗಾಗಲೇ ಸಂಪುಟ ಪುನಾರಚನೆ ವಿಚಾರದಲ್ಲಿ ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿ ದೆಹಲಿಯಲ್ಲಿ ಇರುವಾಗಲೇ ಗೃಹ ಸಚಿವರನ್ನೂ ದೆಹಲಿಗೆ ಕರೆಸಿಕೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
![]()
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಸಂಜೆ ದೆಹಲಿಗೆ ವಿಮಾನ ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ
ತೆರಳಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಆಗುವುದು ಖಚಿತ ಎನ್ನಲಾಗುತ್ತಿದೆ. ಅಲ್ಲದೆ, ಸರ್ಜರಿ ಸಂದರ್ಭದಲ್ಲಿ ಗೃಹ ಸಚಿವರ ಸ್ಥಾನವನ್ನು ಬದಲಾವಣೆ ಮಾಡಲಾಗುತ್ತಾ ಎನ್ನುವ ಕುತೂಹಲ ಉಂಟಾಗಿದೆ.
Home Minister Araga Jnanendra called by High command to Delhi.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm