ಬ್ರೇಕಿಂಗ್ ನ್ಯೂಸ್
12-05-22 01:42 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 12 : ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ 2-3 ದಿನಗಳಲ್ಲಿ ಕೇಂದ್ರ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ 2-3 ದಿನಗಳಲ್ಲಿ ಕೇಂದ್ರ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಮುಖ್ಯಮಂತ್ರಿಯವರು ದೆಹಲಿಯಲ್ಲಿದ್ದು ಈ ಬಗ್ಗೆ ರಾಷ್ಟ್ರೀಯ ನಾಯಕರ ಅನುಮತಿ ಪಡೆದು ಬರಲಿದ್ದಾರೆ ಎಂದಿದ್ದಾರೆ.
ತಮ್ಮ ಪುತ್ರ ವಿಜಯೇಂದ್ರ ಸಂಪುಟ ಸೇರ್ಪಡೆ ಆಗುತ್ತಾರೆಯೇ ಎಂಬ ಪ್ರಶ್ನೆಗೆ, ಆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದರು.

ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟ, ದುರ್ಬಲ ಸರ್ಕಾರವೆಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿ.ಎಸ್. ಯಡಿಯೂರಪ್ಪ, ಯಾರು ಭ್ರಷ್ಟರೋ ಅಂಥವರ ಬಾಯಲ್ಲಿ ಈ ಮಾತು ಬರುತ್ತದೆ. ಸಿದ್ದರಾಮಯ್ಯ ಕಾಲದಲ್ಲಿ ಏನಾಯ್ತು ಎಂದು ಎಲ್ಲರಿಗೂ ಗೊತ್ತಿದೆ ಎಂದರು.
Karnataka chief minister Basavaraj Bommai on Wednesday said the BJP central leadership is likely to take a call on state cabinet expansion or reshuffle in next 2-3 days. He was, however, quick to add that “anything can happen anytime”, giving a hint that uncertainty around the cabinet issue still persists.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm