ಬ್ರೇಕಿಂಗ್ ನ್ಯೂಸ್
15-05-22 08:11 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 15: ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ಈ ಬಗ್ಗೆ ಕೇಂದ್ರ ನಾಯಕರ ಗಮನಕ್ಕೆ ತರಲಾಗಿದ್ದು, ಮತ್ತೆ ಫೋನ್ ಮಾಡಿ ಅನುಮತಿ ಕೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಈಗಾಗ್ಲೇ ಕೋರ್ ಕಮಿಟಿ ಮುಗಿದಿದೆ. ಸದ್ಯಕ್ಕೆ ನಾವು ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಯ ಬಿಝಿಯಲ್ಲಿದ್ದೇವೆ. ಚುನಾವಣೆಗೆ ತಯಾರಿ ನಡೆಸಬೇಕಾಗಿದೆ ಎಂದು ಹೇಳಿದರು. ಸಂಪುಟ ವಿಸ್ತರಣೆ ಯಾವಾಗ ಎಂದು ಕೇಳಿದ ಪ್ರಶ್ನೆಗೆ, ಕೇಂದ್ರ ನಾಯಕರಿಗೆ ತಿಳಿಸಲಾಗಿದ್ದು, ಇನ್ನೆರಡು ದಿನದಲ್ಲಿ ಶುಭ ಸೂಚನೆ ಬರುವ ನಿರೀಕ್ಷೆಯಿದೆ ಎಂದಿದ್ದಾರೆ.
ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ತೀರಾ ಎಂಬ ಪ್ರಶ್ನೆಗೆ, ಅವರಿಗೆ ವಿಧಾನ ಪರಿಷತ್ ಸೀಟು ಕೊಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವೆ. ಸಚಿವ ಸ್ಥಾನ ಕೊಡುತ್ತಾರಾ ಅನ್ನುವ ಬಗ್ಗೆ ಕೇಂದ್ರ ನಾಯಕರೇ ತೀರ್ಮಾನಕ್ಕೆ ಬರಲಿದ್ದಾರೆ ಎಂದರು. ಹಲಾಲ್, ಹಿಜಾಬ್ ವಿಚಾರದಲ್ಲಿ ರಾಜ್ಯ ಸರಕಾರ ಉತ್ತಮವಾಗಿ ವ್ಯವಹರಿಸಿದ್ದು, ಇದರಿಂದ ರಾಜ್ಯದಲ್ಲಿ ಬಿಜೆಪಿ ಪರ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
Karnataka Chief Minister Basavaraj Bommai on Sunday stated that a final decision on cabinet expansion would be taken after two days."We are occupied with the Legislative Council and Rajya Sabha elections. The core committee meeting has been conveyed only on Saturday. We will bring the decisions taken in the meeting to the high command and take a call on cabinet expansion," he explained.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm