ಬ್ರೇಕಿಂಗ್ ನ್ಯೂಸ್
18-05-22 11:49 am Bangalore Correspondent ಕರ್ನಾಟಕ
ಬೆಂಗಳೂರು, ಮೇ 18 : ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭ್ಯವಾಗುವ ನಾಲ್ಕು ಸ್ಥಾನಗಳಿಗೆ ಹೈಕಮಾಂಡ್ ಕಡೆಯಿಂದ ಅಚ್ಚರಿಯ ಹೆಸರುಗಳು ಅಂತಿಮಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸಾಮಾನ್ಯ ವರ್ಗದಿಂದ ಲಿಂಗಾಯತ ಕೋಟಾದ ಬಿ.ವೈ.ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಅವರ ಪೈಕಿ ಒಬ್ಬರಿಗೆ ಸ್ಥಾನ ಲಭಿಸಬಹುದು. ಮಹಿಳಾ ಕೋಟಾದಿಂದ ಗೀತಾ ವಿವೇಕಾನಂದ ಅಥವಾ ತೇಜಸ್ವಿನಿ ಅನಂತಕುಮಾರ್ ಹೆಸರಿದೆ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಈ ಸ್ಥಾನ ನೀಡಬೇಕು ಎಂಬ ಚರ್ಚೆ ಇದೆ. ಪರಿಶಿಷ್ಟ ಸಮುದಾಯದಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರಿಗೆ ಟಿಕೆಟ್ ನೀಡಬೇಕೆಂಬ ಮಾತು ಕೇಳಿಬರುತ್ತಿದೆ.
ಇದೇ ವೇಳೆ, ಇತರ ಹಿಂದುಳಿದ ವರ್ಗದಿಂದ ಎರಡು ಹೊಸ ಹೆಸರು ಕೇಳಿಬರುತ್ತಿವೆ. ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಹಿಂದೆ ಬಿಜೆಪಿ ಕಚೇರಿಯ ಕಾರ್ಯದರ್ಶಿಯೂ ಆಗಿದ್ದ ಕೇಶವ್ ಪ್ರಸಾದ್ ಹೆಸರು ಪ್ರಸ್ತಾಪವಾಗಿದೆ. ಅಲ್ಲದೆ, ಪಕ್ಷದ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಯಾದವ್ ಅವರ ಹೆಸರನ್ನೂ ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
The Karnataka State Election Commission on Tuesday told the High Court of Karnataka that the State government had taken away its powers making it unable to hold elections to Zilla Panchayat and Taluk Panchayats as mandated by the Supreme Court.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm