ಬ್ರೇಕಿಂಗ್ ನ್ಯೂಸ್
18-05-22 03:08 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 18: ರಾತ್ರಿ ಸುರಿದ ಮಳೆಗೆ ಇಬ್ಬರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೈಪ್ಲೈನ್ ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ಇಬ್ಬರು ಕಾರ್ಮಿಕರು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಉಲ್ಲಾಳ ಉಪನಗರ ಉಪಕಾರ್ ಲೇಔಟ್ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ. ಬಿಹಾರ ಮೂಲದ ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ್ ಕುಮಾರ್ ಸಾವನ್ನಪ್ಪಿರುವ ದುರ್ದೈವಿಗಳು. ಇವರ ಜೊತೆಗಿದ್ದ ತ್ರಿಲೋಕ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆ ಸಂಬಂಧ ಕಾವೇರಿ ಐದನೇ ಹಂತದ ಯೋಜನೆ ಇಂಜಿನಿಯರ್ ರಮೇಶ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ನಿನ್ನೆ ಮೂವರು ಕಾರ್ಮಿಕರು ಕೆಲಸ ಮಾಡ್ತಿದ್ರು. ಆಕ್ಸಿಡೆಂಡಲೀ ಘಟನೆ ನಡೆದಿದೆ, ಇದರ ಬಗ್ಗೆ ಬೇಸರವಿದೆ. ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಸಂಸ್ಥೆಗೆ ಗುತ್ತಿಗೆ ಕೊಡಲಾಗಿತ್ತು. ಕೇವಲ ಪೈಪ್ ಗೆ ಒಂದು ಹೋಲ್ ಮಾಡುವ ಕೆಲಸ ಮಾತ್ರವಿತ್ತು. ಹೀಗಾಗಿ ಮೂವರು ಕಾರ್ಮಿಕರ ಅಗತ್ಯ ಮಾತ್ರವಿತ್ತು. ಒಬ್ಬ ಬಚಾವ್ ಆಗಿ ಬಂದಿದ್ದಾನೆ, ಒಟ್ಟು 480 ಕೋಟಿ ಪ್ರಾಜೆಕ್ಟ್ ಇದು. ಘಟನೆ ಸಂಬಂಧ ಸೂಕ್ತ ತನಿಖೆಯಾಗಲಿ, ಗುತ್ತಿಗೆದಾರರಿಂದ ಪರಿಹಾರ ಕೊಡಿಸುವ ಕೆಲಸ ಆಗಲಿದೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು ಇಬ್ಬರು ಕಂಟ್ರಾಕ್ಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ನಿರ್ಲಕ್ಷ್ಯ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ.
As many as two rain-related deaths were reported in Bengaluru on Wednesday as heavy showers cause widespread waterlogging and power cuts across the city. Two labourers were found dead at a pipeline work site in West Bengaluru’s Ullal on Wednesday morning.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm