ಬ್ರೇಕಿಂಗ್ ನ್ಯೂಸ್
30-05-22 10:15 am HK News Desk ದೇಶ - ವಿದೇಶ
ಆಂಧ್ರ ಪ್ರದೇಶ, ಮೆ 30: ಟ್ರಕ್ ಮತ್ತು ನಿಂತಿದ್ದ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಮೃತಪಟ್ಟು ಇತರ 10 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಸುಕಿನ ಜಾವ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದೆ.
ಗಾಯಗೊಂಡವರನ್ನು ನರಸರೌಪೆಟ್ ನಲ್ಲಿರುವ ಗುರ್ಜಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರ್ಜಾಲ ಡಿಎಸ್ ಪಿ ಜಯರಾಮ್ ತಿಳಿಸಿದ್ದಾರೆ.


ನಿನ್ನೆ ಭಾನುವಾರವಷ್ಟೇ ಅಯೋಧ್ಯೆಗೆ ಹೋಗುತ್ತಿದ್ದ ಕರ್ನಾಟಕದ ವ್ಯಾನ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 9 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್-ಲಖಿಂಪುರ ಹೆದ್ದಾರಿಯಲ್ಲಿ ನಡೆದಿತ್ತು.

ಮೃತಪಟ್ಟವರೆಲ್ಲರೂ ಬೀದರ್ ಜಿಲ್ಲೆಯವರಾಗಿದ್ದು ಮೃತದೇಹಗಳನ್ನು ರವಾನಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮನವಿ ಮಾಡಿಕೊಂಡಿದ್ದಾರೆ.
At least six people were killed and 10 others injured in Andhra Pradesh's Palnadu district in a road accident, the ANI news agency reported on Monday (May 30, 2022). The accident took place after a truck hit a parked minivan in Rentachintala village of the Palnadu district.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm