ಬ್ರೇಕಿಂಗ್ ನ್ಯೂಸ್
13-06-22 11:56 am HK News Desk ದೇಶ - ವಿದೇಶ
ಮುಂಬೈ, ಜೂನ್ 13 : ಬಿಜೆಪಿ ನಾಯಕಿ ನೂಪುರ್ ಶರ್ಮಾ ಬಗ್ಗೆ ಧೈರ್ಯಶಾಲಿ ಮಹಿಳೆ ಎಂದು ಹೊಗಳಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಯುವಕ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದ ನಿವಾಸಿಯಾಗಿದ್ದು ಈ ಹಿಂದೆ ಪ್ರವಾದಿ ಮಹಮ್ಮದ್ ಪೈಗಂಬರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪವೂ ಈತನ ಮೇಲಿದೆ.

ಸಾಮಾಜಿಕ ಜಾಲತಾಣದ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಉದ್ರಿಕ್ತ ಗುಂಪೊಂದು ಯುವಕನ ಮನೆಗೆ ತೆರಳಿ, ಆತನ ಮೇಲೆ ಹಲ್ಲೆ ನಡೆಸಿತ್ತು. ಹಲ್ಲೆ ನಡೆಸುವ ವಿಡಿಯೋ ಕೂಡ ವೈರಲ್ ಆಗಿತ್ತು. ಯುವಕನ ಮನೆಯ ಮುಂದೆ ಮುಸ್ಲಿಂ ಸಮುದಾಯದ ನೂರಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಯುವಕನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಎಫ್ಐಆರ್ ದಾಖಲಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Police on Sunday detained a 19-year-old Muslim man at Bhiwandi town in Maharashtra's Thane district for allegedly posting a derogatory remark on Prophet Mohammad and showing support to now-suspended BJP spokesperson Nupur Sharma over her controversial comments, a senior official said. The accused was taken into custody by the police after tense situation prevailed in the town over his viral social media post, which angered the members of the Muslim community, he confirmed.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm