ಬ್ರೇಕಿಂಗ್ ನ್ಯೂಸ್
14-06-22 07:44 pm HK News Desk ದೇಶ - ವಿದೇಶ
ನವದೆಹಲಿ, ಜೂ 13: ಟಿಕೆಟ್ ಇದ್ದರೂ ಪ್ರಯಾಣಿಕರಿಗೆ ಬೋರ್ಡಿಂಗ್ ನಿರಾಕರಿಸಿದ್ದಕ್ಕಾಗಿ ಹಾಗೂ ಮಾರ್ಗಸೂಚಿ ಉಲ್ಲಂಘಿಸಿ ಪರಿಹಾರ ಕೊಡಲು ನಿರಾಕರಿಸಿದ್ದಕ್ಕಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಬೆಂಗಳೂರು, ಹೈದರಾಬಾದ್ ಹಾಗೂ ದೆಹಲಿಯಲ್ಲಿ ನಮ್ಮ ಕಣ್ಗಾವಲು ಘಟಕವು ಪರಿಶೀಲನೆ ನಡೆಸಿದಾಗ, ಏರ್ ಇಂಡಿಯಾ ಸಂಸ್ಥೆ ಮಾರ್ಗಸೂಚಿ (ಪ್ರಯಾಣಿಕರಿಗೆ ಪರಿಹಾರ ನೀಡುವುದಕ್ಕೆ ಸಂಬಂಧಿಸಿದ್ದು) ಉಲ್ಲಂಘಿಸಿರುವುದು ಕಂಡುಬಂದಿದೆ. ಈ ಕುರಿತು ಶೋಕಾಸ್ ನೋಟಿಸ್ ನೀಡಿ ವಿಚಾರಣೆಯನ್ನೂ ನಡೆಸಲಾಗಿತ್ತು ಎಂದು ಡಿಜಿಸಿಎ ತಿಳಿಸಿದೆ.

ಈ ವಿಚಾರಕ್ಕೆ ಸಂಬಂಧಿಸಿ ಏರ್ ಇಂಡಿಯಾವು ನೀತಿ ಹೊಂದಿಲ್ಲದಿರಬಹುದು. ಹೀಗಾಗಿ ಪರಿಹಾರ ನೀಡದೇ ಇದ್ದಿರಬಹುದು. ಆದರೆ ಇದು ಗಂಭೀರ ಮತ್ತು ಸ್ವೀಕಾರಾರ್ಹವಲ್ಲದ ಪ್ರಕರಣ. ನಿರ್ದಿಷ್ಟ ಪ್ರಕರಣಗಳಲ್ಲಿ ಶೋಕಾಸ್ ನೋಟಿಸ್ ನೀಡಿ ವಿವರಣೆ ಕೋರಲಾಗಿದೆ. ಏರ್ ಇಂಡಿಯಾ ನೀಡಿರುವ ವಿವರಣೆಯನ್ನು ಪರಿಶೀಲಿಸಿದ ಬಳಿಕ 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೆ, ಮುಂದಿನ ಕ್ರಮ ಕೈಗೊಳ್ಳುವುದಕ್ಕೂ ಮುನ್ನವೇ ಪ್ರಯಾಣಿಕರಿಗೆ ಪರಿಹಾರ ನೀಡುವಂತೆ ಡಿಜಿಸಿಎ ಎಚ್ಚರಿಕೆ ನೀಡಿದೆ.

ಮೇ 7 ರಂದು ರಾಂಚಿ ವಿಮಾನ ನಿಲ್ದಾಣದಲ್ಲಿ ಅಂಗವಿಕಲ ಬಾಲಕನಿಗೆ ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿದ ಇಂಡಿಗೊ ಏರ್ಲೈನ್ಸ್ಗೆ ಡಿಜಿಸಿಎ 5 ಲಕ್ಷ ರೂ. ದಂಡ ವಿಧಿಸಿತ್ತು. ಈ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಇದಾದ ಕೆಲ ದಿನಗಳ ನಂತರ ಏರ್ಇಂಡಿಯಾಗೆ 10 ಲಕ್ಷ ರೂ. ದಂಡ ವಿಧಿಸಿದೆ.
Aviation regulator DGCA on Tuesday said it has imposed a fine of ₹10 lakh on Air India for denying boarding to passengers holding valid tickets and thereafter not providing mandatory compensation to them."After that a series of checks were carried out by DGCA and during our surveillance at Bengaluru, Hyderabad and Delhi, there were specific instances, in the case of Air India - where the regulation (regarding compensation to passengers) is not being followed and therefore, a show cause notice was issued to the airline and also a personal hearing was afforded," the Directorate General of Civil Aviation (DGCA) said in a statement.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm