ಬ್ರೇಕಿಂಗ್ ನ್ಯೂಸ್
16-06-22 08:16 pm HK News Desk ದೇಶ - ವಿದೇಶ
ನವದೆಹಲಿ, ಜೂ 16: ಸ್ಥಳೀಯ ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ 2021ರ ಜುಲೈ 22 ರಿಂದ ಮಾಸ್ಟರ್ಕಾರ್ಡ್ ಮೇಲೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಆರ್ಬಿಐ ಗುರುವಾರ ತೆರವು ಮಾಡಿದೆ.
ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ದತ್ತಾಂಶ ಸಂಗ್ರಹಣ ಮಾನದಂಡಗಳನ್ನು ಪಾಲಿಸುವವರೆಗೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಆರ್ಬಿಐ ಹೇಳಿತ್ತು. ಸದ್ಯ ಈಗ ಆ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.
ಮಾಸ್ಟರ್ಕಾರ್ಡ್ ಏಷ್ಯಾ / ಪೆಸಿಫಿಕ್ ಪ್ರೈವೇಟ್ ಲಿಮಿಟೆಡ್, ಪಾವತಿ ವ್ಯವಸ್ಥೆಯ ದತ್ತಾಂಶ ಸಂಗ್ರಹಣೆಯಲ್ಲಿ ತೃಪ್ತಿದಾಯಕ ಮಾನದಂಡಗಳನ್ನು ಅನುಸರಿಸುತ್ತಿದೆ. ಆದ್ದರಿಂದ, ದೇಶೀಯ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳುವುದರ ಮೇಲೆ ಹೇರಲಾಗಿದ್ದ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತೆರವು ಮಾಡಲಾಗಿದೆ’ ಎಂದು ಆರ್ಬಿಐ ಹೇಳಿದೆ.
ದತ್ತಾಂಶ ಸಂಗ್ರಹಣೆ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ ಜುಲೈ 22 ರಿಂದ ಜಾರಿಗೆ ಬರುವಂತೆ ಅಮೆರಿಕ ಮೂಲದ ಮಾಸ್ಟರ್ಕಾರ್ಡ್ ಕಂಪನಿ ಹೊಸ ಕ್ರೆಡಿಟ್, ಡೆಬಿಟ್ ಮತ್ತು ಪ್ರಿಪೇಯ್ಡ್ ಕಾರ್ಡ್ ನೀಡುವುದನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನಿರ್ದಿಷ್ಟಾವಧಿಗೆ ತಡೆಹಿಡಿದಿತ್ತು.
The Reserve Bank of India on Thursday lifted restrictions on Mastercard that it had imposed last year for failing to comply with local data storage norms. The central bank had barred the US-based payment gateway from onboarding new customers until it complies with Storage of Payment System Data norms.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm