ಬ್ರೇಕಿಂಗ್ ನ್ಯೂಸ್
29-09-20 11:10 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.29: ದೇಶದಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ಉಪರಾಷ್ಟ್ರಪತಿ ವೆಂಕಯ್ಯನಾಯ್ಡುಗೆ ಕರೋನ ಸೋಂಕು ದೃಢವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಾಗ ಅವರಿಗೆ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಸದ್ಯ ವೆಂಕಯ್ಯನಾಯ್ಡು ಅವರು ಕೊರೊನಾ ಲಕ್ಷಣ ರಹಿತರಾಗಿದ್ದು ಆರೋಗ್ಯವಾಗಿದ್ದಾರೆ. ವೈದ್ಯರು ಹೋಮ್ ಕ್ವಾರಂಟೀನ್ನಲ್ಲಿರುವಂತೆ ಸಲಹೆ ನೀಡಿದ್ದಾರೆ. ಇನ್ನು ವೆಂಕಯ್ಯ ಅವರ ಪತ್ನಿ ಉಷಾ ನಾಯ್ಡು ಅವರಿಗೂ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ನೆಗೆಟಿವ್ ಎಂದು ಬಂದಿದೆ. ಸದ್ಯ ಉಪ ರಾಷ್ಟ್ರಪತಿಗಳು ಹೋಮ್ ಕ್ವಾರಂಟೀನ್ನಲ್ಲಿದ್ದಾರೆ ಎಂದು ಕಾರ್ಯಾಲಯ ಮಾಹಿತಿ ನೀಡಿದೆ.
The Vice President of India who underwent a routine COVID-19 test today morning has been tested positive. He is however, asymptomatic and in good health. He has been advised home quarantine. His wife Smt. Usha Naidu has been tested negative and is in self-isolation.
— Vice President of India (@VPSecretariat) September 29, 2020
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm