ಬ್ರೇಕಿಂಗ್ ನ್ಯೂಸ್
21-06-22 10:55 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 21 : ಎನ್ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆದಿವಾಸಿ ಸಮುದಾಯದ ಮಹಿಳೆ, ಮಾಜಿ ಜಾರ್ಖಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ.
ಒಡಿಶಾದ ಬುಡಕಟ್ಟು ಜನಾಂಗದ ಮಹಿಳೆಯಾಗಿರುವ ದ್ರೌಪದಿ ಮುರ್ಮು ಬಿಜೆಪಿ ಸಕ್ರಿಯ ಸದಸ್ಯೆ. ವಿವಿಧ ಹುದ್ದೆಗಳನ್ನು ಅಲಂಕರಿಸಿ ರಾಜ್ಯಪಾಲೆಯಾಗಿದ್ದರು. ಜಾರ್ಖಂಡಿನಲ್ಲಿ ಐದು ವರ್ಷಗಳನ್ನು ಪೂರೈಸಿದ ಮೊದಲ ರಾಜ್ಯಪಾಲೆಯೂ ಆಗಿದ್ದರು.

ವಿಪಕ್ಷಗಳು ಮಾಜಿ ಬಿಜೆಪಿ ನಾಯಕ, ಕಳೆದ ವರ್ಷ ಟಿಎಂಸಿ ಸೇರಿದ್ದ ಯಶವಂತ ಸಿನ್ಹಾ ಅವರನ್ನು ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿ ಮಾಡಿತ್ತು. ಇದರ ಬೆನ್ನಲ್ಲೇ ಬಿಜೆಪಿ ಕೂಟದಿಂದ ದಲಿತ ಮಹಿಳೆಯೊಬ್ಬರ ಹೆಸರು ಅಂತಿಮಗೊಂಡಿದೆ.
ಕಳೆದ ಬಾರಿಯೂ ಬಿಹಾರ ಮೂಲದ ದಲಿತ ಮುಖಂಡ ರಾಮನಾಥ ಕೋವಿಂದ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿಸಿತ್ತು.
Draupadi Murmu, a former Governor of Jharkhand, has been named as the BJP's choice for the post of President. Ms Murmu, a tribal from Odisha, will be pitted against former Union Minister Yashwant Sinha, who has been named as the opposition candidate. If elected, the 64-year-old will be the first tribal woman to become the President of India.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm