ಬ್ರೇಕಿಂಗ್ ನ್ಯೂಸ್
22-06-22 03:24 pm HK News Desk ದೇಶ - ವಿದೇಶ
ಕಾಬೂಲ್, ಜೂನ್ 22: ಪೂರ್ವ ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, 900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪರ್ವತ ಶ್ರೇಣಿಗಳ ನಡುವೆ ಭೂಕಂಪದ ಕೇಂದ್ರ ಬಿಂದು ಇದ್ದು, ಬುಧವಾರ ನಸುಕಿನಲ್ಲಿ ಜನ ಎದ್ದೇಳುವ ಮೊದಲೇ ನೆಲ ಅದುರಿತ್ತು. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಕಂಪನ ಆಗಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.
ಪಾಕಿಸ್ಥಾನ ಗಡಿಭಾಗದ ಖೋಸ್ಟ್ ನಗರಕ್ಕಿಂತ 44 ಕಿಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೇ ಕೇಂದ್ರ ಹೇಳಿದೆ. ವಿಪತ್ತು ನಿರ್ವಹಣಾ ಸಚಿವಾಲಯದ ಸಚಿವ ಮೌಲವಿ ಶರಫುದ್ದೀನ್ ಪ್ರಕಾರ, 920 ಮಂದಿ ಈವರೆಗೆ ಸಾವು ಕಂಡಿದ್ದಾರೆ. 610 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದ್ದು, ಮನೆ, ಗುಡಿಸಲುಗಳು ನೆಲಸಮವಾಗಿದ್ದು, ಜನರನ್ನು ಹುಡುಕಾಡುತ್ತಿದ್ದಾರೆ.
ತಾಲಿಬಾನ್ ಆಡಳಿತದಿಂದಾಗಿ ಅಫ್ಘಾನಿಸ್ತಾನದಲ್ಲಿ ತೀವ್ರ ಆಹಾರ ಕೊರತೆ ಎದುರಾಗಿದ್ದು, ಜನರು ಮೊದಲೇ ತತ್ರರಿಸಿ ಹೋಗಿದ್ದರು. ಇದರ ನಡುವೆ ಭೂಕಂಪ ಸಂಭವಿಸಿದ್ದು, ಅಫ್ಘಾನ್ ಸರಕಾರ ಇತರ ರಾಷ್ಟ್ರಗಳ ನೆರವು ಕೇಳಿದೆ. ರಾಜಧಾನಿ ಕಾಬೂಲ್ ನಲ್ಲಿ ನಿರಾಶ್ರಿತರು ಗುಂಪು ಗುಂಪಾಗಿ ಸೇರಿದ್ದು ಇನ್ನೂ ಅಲ್ಲಿಂದ ತೆರವುಗೊಂಡಿಲ್ಲ.
More than 900 people were killed and hundreds were injured after an earthquake of magnitude 6.1 struck Afghanistan early on Wednesday, reported AFP. The death toll was likely to rise as the information trickled in from remote mountain villages.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm