ಬ್ರೇಕಿಂಗ್ ನ್ಯೂಸ್
27-06-22 08:04 pm HK News Desk ದೇಶ - ವಿದೇಶ
ಚಂಡೀಗಢ, ಜೂ 27: ಪಂಜಾಬ್ನ ಪಠಾಣ್ಕೋಟ್ ಜಿಲ್ಲೆಯಲ್ಲಿ ಸೋಮವಾರ ನಡೆದ ಗುಂಡಿನ ದಾಳಿನ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಹತ್ಯೆಗೀಡಾಗಿದ್ದಾರೆ.
ಭಾರತೀಯ ಸೇನೆಗೆ ಸೇರಿರುವ ಯೋಧನಿಂದಲೇ ಇಬ್ಬರು ಅಧಿಕಾರಿಗಳ ಹತ್ಯೆಯಾಗಿದೆ. ತನ್ನ ಇಬ್ಬರು ಸಹೋದ್ಯೋಗಿಗಳನ್ನು ಯೋಧ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. ಈ ಸೇನಾ ಸಿಬ್ಬಂದಿ ಅವರು ಮಿರ್ಥಲ್ ಕಂಟೋನ್ಮೆಂಟ್ನಲ್ಲಿದ್ದರು.
ಮೃತ ಸಶಸ್ತ್ರ ಪಡೆಗಳ ಇಬ್ಬರು ಅಧಿಕಾರಿಗಳು ಮಲಗಿ ನಿದ್ರಿಸುತ್ತಿದ್ದ ವೇಳೆಯಲ್ಲಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಕೊಲೆಗೆ ಕಾರಣಗಳು ಇನ್ನೂ ಬಹಿರಂಗವಾಗಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ
An Army jawan reportedly opened indiscriminate firing killing his two colleagues at Mirthal cantonment in Punjab's Pathankot district in the wee hours of Monday.
According to police reports, Lokesh gunned down Havaldar Gauri Shankar and Havaldar Surya Kant at around 2.30am.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm