ಬ್ರೇಕಿಂಗ್ ನ್ಯೂಸ್
27-06-22 09:26 pm HK News Desk ದೇಶ - ವಿದೇಶ
ಮುಂಬೈ, ಜೂನ್ 27: ಮಹಾರಾಷ್ಟ್ರದಲ್ಲಿ ಬಿಕ್ಕಟ್ಟು ಎದುರಾಗಿ ಬಹುತೇಕ ಶಾಸಕರು ಬಂಡಾಯ ಎದ್ದರೂ ಉದ್ಧವ್ ಠಾಕ್ರೆ ಪರವಾಗಿ ಗಟ್ಟಿ ನಿಂತು ಸಮರ್ಥನೆ ಮಾಡುತ್ತಿರುವುದು ಶಿವಸೇನೆ ವಕ್ತಾರ ಮತ್ತು ಸಂಸದ ಸಂಜಯ ರಾವುತ್. ಉದ್ಧವ್ ಠಾಕ್ರೆಯ ಬಲಗೈ ಎಂದೇ ಬಿಂಬಿತವಾಗಿರುವ ಸಂಜಯ ರಾವುತ್ ಮೇಲೆ ಕೇಂದ್ರ ಸರಕಾರ ಇಡಿಯನ್ನು ಛೂಬಿಟ್ಟಿದ್ದು, ನಾಳೆಯೇ (ಜೂನ್ 28) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೋಟೀಸ್ ಜಾರಿ ಮಾಡಿದೆ.
ರಾವುತ್ ಸೋದರ ಸಂಬಂಧಿ ಪ್ರವೀಣ್ ರಾವುತ್ ಮತ್ತು ಪಾತ್ರಾ ಚಾವುಲ್ ಮೇಲಿನ ಭೂಹಗರಣದ ಪ್ರಕರಣದಲ್ಲಿ ಸಂಜಯ್ ರಾವುತ್ ಮೇಲೆ ನೋಟೀಸ್ ಜಾರಿಗೊಳಿಸಲಾಗಿದೆ. ನೋಟಿಸ್ ಬಗ್ಗೆ ಕಿಡಿಕಾರಿರುವ ಸಂಜಯ್ ರಾವುತ್, ನಾವು ಬಾಳಾ ಸಾಹೇಬ್ ಪರ ಇರುವ ಶಿವಸೈನಿಕರು. ದೊಡ್ಡ ಯುದ್ಧವನ್ನು ಎದುರಿಸುತ್ತಿದ್ದೇವೆ. ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಇವರು ಏನೇ ಮಾಡಿದ್ರೂ, ನಾನಂತೂ ಗುವಾಹಟಿ ರೂಟ್ ಹೋಗಲಾರೆ ಎಂದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ಸಂಸದೆ ಪ್ರಿಯಾಂಕ ಚತುರ್ವೇದಿ, ಇಡಿ ಅಧಿಕಾರಿಗಳು ಬಿಜೆಪಿ ಮೇಲೆ ನಿಜವಾದ ಭಕ್ತಿಯನ್ನು ತೋರಿಸುತ್ತಿದ್ದಾರೆ ಎಂದು ಕಟಕಿಯಾಡಿದ್ದಾರೆ.
I just came to know that the ED has summoned me.
— Sanjay Raut (@rautsanjay61) June 27, 2022
Good ! There are big political developments in Maharashtra. We, Balasaheb's Shivsainiks are fighting a big battle. This is a conspiracy to stop me. Even if you behead me, I won't take the Guwahati route.
Arrest me !
Jai Hind! pic.twitter.com/VeL6qMQYgr
Shiv Sena MP Sanjay Raut has been summoned by the Enforcement Directorate (ED) on Tuesday in connection with the Pravin Raut and Patra Chawl land scam case amid the Maharashtra political crisis. Some of his properties had been attached by ED earlier.After the ED issued summons to Rawat in a money laundering case, he said that he 'won't go to Guwahati' and the ED can arrest him.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm