ಬ್ರೇಕಿಂಗ್ ನ್ಯೂಸ್
29-06-22 10:00 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 29: ಉದಯಪುರದಲ್ಲಿ ಹಿಂದು ಯುವಕನ ಕೊಲೆಗೈದ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣ ಆಗಿರುವಾಗಲೇ ಬಾಲಿವುಡ್ ನಟ-ನಟಿಯರು ಕೂಡ ಘಟನೆಯನ್ನು ಖಂಡಿಸಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಂ ನಟಿ ಉರ್ಫಿ ಜಾವೇದ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದು, ಅಲ್ಲಾಹನು ತನ್ನ ಹೆಸರಲ್ಲಿ ಕೊಲ್ಲುವುದಕ್ಕಾಗಲೀ, ನಿಂದಿಸುವುದಕ್ಕಾಗಲೀ ಹೇಳಿಲ್ಲ. ನಾವು ಎತ್ತ ಸಾಗುತ್ತಿದ್ದೇವೆ ಎಂದು ಮುಸ್ಲಿಮರನ್ನು ಉದ್ದೇಶಿಸಿ ಟೀಕಿಸಿದ್ದಾರೆ.
ಜನರು ತಮ್ಮ ಧರ್ಮ, ದೇವರ ಹೆಸರಲ್ಲಿ ಇತರರನ್ನು ಕೊಲ್ಲಲು ಹೊರಟಿದ್ದಾರೆ. ಇದೊಂದು ಗಂಭೀರ ಸಮಸ್ಯೆ, ಇದರ ಅರ್ಥ ಏನೆಂದೇ ಅರ್ಥವಾಗುತ್ತಿಲ್ಲ. ಯಾಕೆ ನಾವು ಮಹಿಳಾ ಸಮಾನತೆ, ರೇಪ್ ಕೇಸ್, ಶಿಕ್ಷಣ, ದೇಶದ ಜಿಡಿಪಿ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ಚರ್ಚೆ ಮಾಡುತ್ತಿಲ್ಲ. ಧರ್ಮದ ವಿಚಾರದಲ್ಲಿ ಪ್ರತಿಕ್ರಿಯೆ ಕೊಡುವವರಿಗೆ ಕನಿಷ್ಠ ನೈತಿ ಪ್ರಜ್ಞೆ ಇರಬೇಕು ಎಂದು ಹೇಳಿದ್ದಾರೆ.
ಅಲ್ಲದೆ, ಮೂಲಭೂತವಾದ ಅನ್ನುವುದು ಯಾವುದೇ ಧರ್ಮದಲ್ಲಾಗಲೀ ಅದರಿಂದ ಕೇಡು ವಿನಾ ಒಳಿತು ಸಿಗಲ್ಲ. ಈಗಲೂ ಕಾಲ ಮಿಂಚಿಲ್ಲ. ಜನರು ಎದ್ದೇಳಬೇಕು. ಈ ಬಗ್ಗೆ ಪ್ರಶ್ನೆ ಮಾಡಬೇಕು. ನನ್ನ ಅನಿಸಿಕೆ ಬಗ್ಗೆ ಬಹಳಷ್ಟು ವಿರೋಧ ಬರುತ್ತೆ ಎಂದು ಗೊತ್ತು. ಆದರೆ ನಾನು ಮೂಲಭೂತವಾದವನ್ನು ಬೆಂಬಲಿಸಲ್ಲ ಎಂದು ಉರ್ಫಿ ಜಾವೇದ್ ಖಾರವಾಗಿ ಬರೆದುಕೊಂಡಿದ್ದಾರೆ.
A Hindu tailor was murdered by two men in broad daylight in Rajasthan’s Udaipur on June 28. The killers later posted videos online in which they said that they were avenging an insult to Islam. This happened after the victim had allegedly made social media posts in support of suspended BJP spokesperson Nupur Sharma. The gruesome murder triggered outrage and incidents of violence in the state. Amid this, Urfi Javed, who recently changed her name to Uorfi,reacted strongly against the incident.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm