ಬ್ರೇಕಿಂಗ್ ನ್ಯೂಸ್
16-07-22 09:26 pm HK News Desk ದೇಶ - ವಿದೇಶ
ಕಾಸರಗೋಡು, ಜುಲೈ 16: ಸುಂಟರಗಾಳಿಗೆ ತೆಂಗಿನ ಮರ ಮುರಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಬಂದ್ಯೋಡು ಬಳಿಯ ಕಯ್ಯಾರಿನಲ್ಲಿ ನಡೆದಿದೆ.
ದೈಜಿ ವರ್ಲ್ಡ್ ವಾಹಿನಿಯ ಕಾಸರಗೋಡು ವರದಿಗಾರ ಸ್ಟೀಫನ್ ಕ್ರಾಸ್ತಾ ಅವರ ಪುತ್ರ ಶಾನ್ ಅರೋನ್ ಕ್ರಾಸ್ತಾ (13) ಮೃತ ಬಾಲಕ. ಶನಿವಾರ ಮಧ್ಯಾಹ್ನ ಕಯ್ಯಾರದ ಮನೆಯಲ್ಲಿದ್ದಾಗ ತೆಂಗಿನ ಮರ ಬಿರುಗಾಳಿಗೆ ಉರುಳಿದ್ದು ಮನೆ ಅಂಗಳದಲ್ಲಿದ್ದ ಬಾಲಕನ ಮೇಲೆ ಬಿದ್ದಿದೆ.

ಶಾನ್ ಕ್ರಾಸ್ತಾ, ಕಯ್ಯಾರ ಡಾನ್ ಬೋಸ್ಕೋ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿದ್ದು ಬಾಲಕನ ಸಾವು ಆಸುಪಾಸಿನಲ್ಲಿ ಜನರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
In an unfortunate incident, a 13-year-old boy died after coconut tree fell on him due to heavy winds on July 16 afternoon. The deceased is Shaun Aaron Crasta, a resident of Kayyar in Bandiyod. He was pursuing his education in the seventh standard at Don Bosco AUP School, Kayyar.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm