ಬ್ರೇಕಿಂಗ್ ನ್ಯೂಸ್
18-07-22 03:31 pm HK News Desk ದೇಶ - ವಿದೇಶ
ಬೀಜಿಂಗ್, ಜುಲೈ 18: ಚೀನಾದ ನೈಋತ್ಯ ಹಾಗೂ ವಾಯವ್ಯ ಭಾಗಗಳಲ್ಲಿ ಪ್ರವಾಹ ಉಂಟಾಗಿದ್ದು, ಇಲ್ಲಿಯವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ನೆರೆಯಿಂದಾಗಿ ಪರದಾಡುವಂತಾಗಿದ್ದು, ಅವರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
ಚೀನಾದ ನೈಋತ್ಯ ಭಾಗದ ಸಿಂಚುವಾನ್ನಲ್ಲಿ ಧಾರಾಕಾರ ಮಳೆಯಿಂದಾಗಿ ಹಠಾತ್ತನೆಯ ಪ್ರವಾಹ ಉಂಟಾಗಿದೆ. ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ನೆರೆ ಪೀಡಿತ ಪ್ರದೇಶದಿಂದ ಸುಮಾರು 1,300 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದರ ನಡುವೆಯೇ ವಾಯುವ್ಯ ಭಾಗದ ಲಾಂಗ್ನಾನ್ ನಗರದಲ್ಲಿ ಪ್ರವಾಹದಿಂದಾಗಿ 6 ಜನ ಸಾವನ್ನಪ್ಪಿದ್ದು, 3,000 ಜನರನ್ನು ಸ್ಥಳಾಂತರಿಸಲಾಗಿದೆ. ಕಳೆದ ಒಂದೂವರೆ ದಿನದಲ್ಲಿ 98.9 ಮಿ.ಮೀ ನಷ್ಟು ಮಳೆಯಾಗಿದೆ ಎಂದು ತಿಳಿಸಿವೆ.
ಪೂರ್ವದ ಝೆಜಿಯಾಂಗ್, ಶಾಂಘೈ ನಗರ ಸೇರಿದಂತೆ ಚೀನಾದ ಕೆಲವು ಭಾಗಗಳಲ್ಲಿ ತಾಪದ ವಾತಾವರಣದ ನಡುವೆಯೂ ಮಳೆ ಬರುತ್ತಿದೆ. ಕಳೆದ ವಾರ 42 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಿಕೆಯಾಗಿದೆ ಎನ್ನಲಾಗಿದೆ.

ಹವಾಮಾನ ಬದಲಾವಣೆಯಿಂದಾಗಿ ಇಂತಹ ವೈಪರೀತ್ಯಗಳು ಹೆಚ್ಚು ಸಂಭವಿಸುತ್ತಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಚ್ಚಗಿನ ಗಾಳಿ ಹೆಚ್ಚು ನೀರನ್ನು ಸಂಗ್ರಹಿಸುತ್ತದೆ. ಅದು ಬಿಡುಗಡೆಯಾದಾಗ ದೊಡ್ಡ ಮಟ್ಟದಲ್ಲಿ ಮೇಘಸ್ಫೋಟಗಳಾಗುತ್ತವೆ ಎಂದಿದ್ದಾರೆ.
Flash floods in southwest and northwest China have left at least a dozen dead and put thousands of others in harm's way, state media reported Sunday.In the southwestern province of Sichuan, at least six people have died and another 12 are missing after torrential rain triggered flash floods, state-owned news outlet CGTN reported.Some 1,300 people had been evacuated as of Saturday, the report said.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm