ಬ್ರೇಕಿಂಗ್ ನ್ಯೂಸ್
02-10-20 02:36 pm Headline Karnataka News Network ದೇಶ - ವಿದೇಶ
ತುಮಕೂರು, ಅಕ್ಟೋಬರ್ 2: ಬೆಂಗಳೂರಿನ ಆರ್.ಆರ್.ನಗರದ ಉಪ ಚುನಾವಣೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ದಿ. ಡಿ.ಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ವಿಚಾರ ಕೇಳಿದ ಡಿ.ಕೆ ರವಿ ತಾಯಿ ಕೆಂಡಾಮಂಡಲ ಆಗಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ ರವಿ ತಾಯಿ ಗೌರಮ್ಮ, ತನ್ನ ಸೊಸೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಮಗನ ಜೊತೆ ಅವಳೂ ಹೋಗಿಬಿಟ್ಲು ಅಂತಾ ತಿಳಿದುಕೊಂಡಿದ್ದೇನೆ. ನನ್ನ ಮಗನ ಹೆಸರಲ್ಲಿ ಸಿಕ್ಕಿದ ದುಡ್ಡಲ್ಲಿ ಒಂದು ರೂಪಾಯಿ ನಮ್ಮ ಕಷ್ಟಕ್ಕೆ ಕೊಡಲಿಲ್ಲಾ.. ಲೋಫರ್ ಅವ್ಳು,ನನ್ನ ಮಗನ ಹೆಸರೇಳಿಕೊಂಡು ಯಾಕೆ ಚುನಾವಣೆಗೆ ನಿಂತ್ಕೋಬೇಕು..
ಅವತ್ತು ಮಣ್ಣಲ್ಲಿ ಬಿಸಾಕಿ ಹೋದೋಳು ಇವತ್ತಿನವರೆಗೂ ಬಂದಿಲ್ಲಾ.. ಡಿ.ಕೆ ರವಿ ಹೆಂಡ್ತಿ ಅನ್ನೋ ಯೋಗ್ಯತೆ ಆವಾಗಲೇ ಕಳೆದುಕೊಂಡಿದ್ದಾಳೆ. ನನ್ನ ಕಣ್ಣೆದುರೇ ಅವ್ಳ ಅಪ್ಪ ಅಮ್ಮನೂ ನನ್ ಹಾಗೇ ಯಾವಾಗ್ ಆಗ್ತಾರೆ ಕಾಯ್ತಾ ಇದ್ದೀನಿ.. ಅಂತಾ ಹೇಳಿದ್ದಾರೆ.
ಇನ್ನು ಆಕೆ ಚುನಾವಣೆ ಬೇಕಾದ್ರೆ ನಿಂತ್ಕೊಳಲಿ. ಆದರೆ, ಚುನಾವಣೆ ನಿಂತ್ಕೊಂಡ್ರೆ ನನ್ನ ಮಗನ ಹೆಸ್ರು, ಪೋಟೋ ಹಾಕಬಾರದು.. ಹಾಕಿದ್ದು ಕಂಡ್ರೇ ನಾನೇ ಹುಡುಗ್ರನ್ನ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿಸ್ತೀನಿ.. ನಾನು ಕಷ್ಟಪಟ್ಟು ಓದ್ಸಿದ್ರೇ, ನನ್ನ ಮಗನ ದುಡ್ಡೆಲ್ಲಾ ನುಂಗಿ ನೀರು ಕುಡಿದ್ಲು.. ಇವಳು ಯಾಕೆ ನನ್ಮಗನ ಹೆಸರು ಹೇಳಿ ಚುನಾವಣೆ ನಿಂತ್ಕೋಬೇಕು ಅಂತ ಸೊಸೆ ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಗೌರಮ್ಮ ವಾಗ್ದಾಳಿ ನಡೆಸಿದ್ದಾರೆ.
video
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm