ಬ್ರೇಕಿಂಗ್ ನ್ಯೂಸ್
02-10-20 06:15 pm Headline Karnataka News Network ದೇಶ - ವಿದೇಶ
ತುಮಕೂರು, ಅಕ್ಟೋಬರ್ 2: ನಮ್ಮಲ್ಲಿ ಒಬ್ವರಿಗೆ ಒಂದೇ ಹುದ್ದೆ ಅನ್ನೋ ಸಂಪ್ರದಾಯ ಇದೆ. ಹೀಗಾಗಿ ಸಿಟಿ ರವಿ ತಾವಾಗೇ ರಾಜೀನಾಮೆ ಕೊಡುತ್ತಾರೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ತುಮಕೂರಿನ ಶಿರಾದಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ನಳಿನ್, ನಮ್ಮಲ್ಲಿ ಒಬ್ಬರಿಗೆ ಒಂದು ಹುದ್ದೆ ಅನ್ನೋ ನಿಯಮ ಇದೆ. ಅದನ್ನು ಗಮನಿಸಿ ಸಿ.ಟಿ.ರವಿ ರಾಜೀನಾಮೆ ಕೊಡ್ತಾರೆ. ಅವ್ರು ಸ್ವಯಂ ಪ್ರೇರಿತರಾಗಿ ರಾಜೀನಾಮೆ ಕೊಡಬಹುದು. ಈ ಬಗ್ಗೆ ಈಗಾಗಲೇ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ರಾಜೀನಾಮೆಗೆ ರೆಡಿ ಇದ್ದೀನಿ ಅಂತಾ ಹೇಳಿದ್ದಾರೆ ಎಂದರು. ಸಿಟಿ ರವಿ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗ್ತಿದೆ.
ಉತ್ತರಪ್ರದೇಶದಲ್ಲಿ ನಿನ್ನೆ ರಾಹುಲ್ ಗಾಂಧಿಯನ್ನ ವಶಕ್ಕೆ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಕಟೀಲ್, ಅತ್ಯಾಚಾರ ಪ್ರಕರಣವನ್ನ ರಾಹುಲ್ ಗಾಂಧಿ ರಾಜಕೀಯ ಮಾಡಲಿಕ್ಕೆ ಹೊರಟ್ಟಿದ್ದಾರೆ. ಅತ್ಯಾಚಾರ ವಿಚಾರವನ್ನ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಅಂತಾ ಹೇಳಿದ್ರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm