ಬ್ರೇಕಿಂಗ್ ನ್ಯೂಸ್
25-07-22 12:06 pm HK News Desk ದೇಶ - ವಿದೇಶ
ಲಕ್ನೋ, ಜುಲೈ 25: ಬಸ್ಗಳ ನಡುವೆ ನಡೆದ ಭೀಕರ ಅಪಘಾತಕ್ಕೆ 8 ಮಂದಿ ಸಾವನ್ನಪ್ಪಿದ್ದು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್ಪ್ರೆಸ್ ವೇನಲ್ಲಿ ಚಲಿಸುತ್ತಿದ್ದ ಬಸ್ಗಳು ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ತಲುಪುತಿದ್ದಂತೆ ಅಪಘಾತ ಸಂಭವಿಸಿದೆ. ಎರಡೂ ಬಸ್ಗಳು ಬಿಹಾರದ ಸೀತಾಮರ್ಹಿ ಮತ್ತು ಸುಪೌಲ್ನಿಂದ ದೆಹಲಿಗೆ ಹೋಗುತ್ತಿದ್ದವು. ಬಸ್ಗಳ ನಡುವಿನ ಡಿಕ್ಕಿಯ ರಭಸಕ್ಕೆ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲೋನಿ ಕತ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಅಪಘಾತ ಸಂಭವಿಸಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. 2 ಬಸ್ ಗಳ ಮಧ್ಯೆ ಪೈಪೋಟಿಯೇ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದೆ. ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.
At least eight people died and another 16 were injured after two double-decker private buses collided with each other on Monday morning on UP’s Purvanchal Expressway.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm