ಬ್ರೇಕಿಂಗ್ ನ್ಯೂಸ್
02-08-22 09:52 pm HK News Desk ದೇಶ - ವಿದೇಶ
ವಾಷಿಂಗ್ಟನ್,ಆಗಸ್ಟ್ 2 : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ನಡೆದ ವಾಯುದಾಳಿಯಲ್ಲಿ ಅಲ್ಖೈದಾ ಉಗ್ರ ಸಂಘಟನೆಯ ನಾಯಕ ಐಮನ್ ಅಲ್-ಜವಾಹಿರಿನನ್ನು ಹೊಡೆದುರುಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಸೋಮವಾರ ಘೋಷಿಸಿದ್ದಾರೆ.
2011ರಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟ ಅಲ್ಖೈದಾ ಸಂಸ್ಥಾಪಕ ಒಸಮಾ ಬಿನ್ಲಾಡೆನ್ ಸಾವಿನ ಬಳಿಕ ಉಗ್ರ ಸಂಘಟನೆಯ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ನಾಯಕನನ್ನು ಅಮೇರಿಕಾ ಉಡೀಸ್ ಮಾಡಿದೆ.
ಜವಾಹಿರಿ ಓರ್ವ ಈಜಿಪ್ತಿಯನ್ ಸರ್ಜನ್. 2001ರ ಸೆಪ್ಟೆಂಬರ್ 11ರಂದು ಅಮೆರಿಕದ ಮೇಲೆ ದಾಳಿ ನಡೆದ ದಾಳಿಯಲ್ಲಿ 3000 ಮಂದಿ ಬಲಿಯಾಗಿದ್ದರು. ಈ ದಾಳಿಗೆ ಜವಾಹಿರಿ ನೆರವು ನೀಡಿದ್ದ. ಈ ಹಿನ್ನೆಲೆಯಲ್ಲಿ ಈತನ ತಲೆಗೆ 25 ಯುಎಸ್ ಡಾಲರ್ ಬಹುಮಾನ ಘೋಷಣೆ ಮಾಡಲಾಗಿತ್ತು.

ಭಾನುವಾರ ಬೆಳಗ್ಗೆ 6.18ರಲ್ಲಿ ಕಾಬೂಲ್ನಲ್ಲಿ ನಡೆದ ಯುಎಸ್ ಡ್ರೋನ್ ದಾಳಿಗೆ ಜವಾಹಿರಿ ಸಾವನ್ನಪ್ಪಿದ್ದಾನೆ.
ಈ ಬಗ್ಗೆ ಟೆಲಿವೈಸ್ಡ್ ಮೂಲಕ ಸಂದೇಶ ರವಾನಿಸಿದ ಯುಎಸ್ ಅಧ್ಯಕ್ಷ ಜೋ ಬೈಡೆನ್, ಈ ಉಗ್ರ ನಾಯಕ ಇನ್ನಿಲ್ಲ, ಎಷ್ಟು ಸಮಯ ತೆಗೆದುಕೊಂಡಿತು ಎಂಬುದು ಮುಖ್ಯವಲ್ಲ, ನೀನು ಎಲ್ಲಿ ಅಡಗಿದ್ದೆ ಎಂಬುದು ವಿಚಾರವಲ್ಲ, ನೀವು ನಮ್ಮ ಜನರಿಗೆ ಬೆದರಿಕೆಯಾಗಿದ್ದರೆ, ಯುನೈಟೆಡ್ ಸ್ಟೇಟ್ಸ್ ನಿಮ್ಮನ್ನು ಹುಡುಕುತ್ತದೆ ಮತ್ತು ನಿಮ್ಮನ್ನು ಹೊರಗೆಳೆದು ಹೊಡೆದು ಹಾಕುತ್ತದೆ ಎಂದು ಬೈಡೆನ್ ಹೇಳಿದ್ದಾರೆ.
The United States killed al Qaeda leader Ayman al-Zawahiri in a drone strike, President Joe Biden said Monday in a speech from the White House."I authorized a precision strike that would remove him from the battlefield, once and for all," Biden said.Zawahiri, who just turned 71 years old, had remained a visible international symbol of the group, 11 years after the US killed Osama bin Laden. At one point, he acted as bin Laden's personal physician.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm