ಬ್ರೇಕಿಂಗ್ ನ್ಯೂಸ್
04-08-22 08:35 pm HK News Desk ದೇಶ - ವಿದೇಶ
ಕೊಯಮತ್ತೂರು, ಆಗಸ್ಟ್ 4 : ಐವರು ಶಾಲಾ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ್ದ ಶಿಕ್ಷಕನಿಗೆ 79 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಕೇರಳದ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ.
ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನ ಆಲಪಡಂಬು ನಿವಾಸಿ ಪಿ.ಇ.ಗೋವಿಂದನ್ ನಂಬೂದರಿ ಎಂಬಾತನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಜತೆಗೆ ಈತನಿಗೆ 2.70 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ.
2013- 14ರ ಅವಧಿಯಲ್ಲಿ ಈತ ತರಗತಿಯಲ್ಲಿಯೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ವಿದ್ಯಾರ್ಥಿನಿಯೊಬ್ಬಳ ಪಾಲಕರು ಮಗಳ ನಡವಳಿಕೆಯಿಂದ ಸಂದೇಹಗೊಂಡಾಗ ವಿಷಯ ಬಹಿರಂಗವಾಗಿದೆ.
ಬಳಿಕ ಶಿಕ್ಷಕ ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ಹೆಲ್ಪ್ ಡೆಸ್ಕ್ ಪ್ರಭಾರಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಘಟನೆ ಬೆಳಕಿಗೆ ಬಂದ ನಂತರ ಗೋವಿಂದನ್ ಅವರನ್ನು ಶಿಕ್ಷಕ ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಶಿಕ್ಷಕನ ವಿರುದ್ಧ ಶಿಕ್ಷೆಯಾಗಿದ್ದರೆ, ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ಹೆಲ್ಪ್ ಡೆಸ್ಕ್ ಪ್ರಭಾರಿ ಅವರನ್ನು ಕೋರ್ಟ್ ಬಿಡುಗಡೆ ಮಾಡಿದೆ.
A 50-year-old teacher in Kerala’s Kannur was sentenced to 79 years of strict imprisonment for sexually assaulting minor girls at a lower primary school. A fast-track POCSO court that was hearing the case also slapped a fine of up to Rs 2.7 lakh on the accused — 50-year-old Govindan Namboodiri, a maths teacher who sexually assaulted four minors in the school premises. The sentences run concurrently, which means that Namboodiri will spend 20 years in prison.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm