ಬ್ರೇಕಿಂಗ್ ನ್ಯೂಸ್
03-10-20 08:04 pm Headline Karnataka News Network ದೇಶ - ವಿದೇಶ
ದುಬೈ, ಅಕ್ಟೋಬರ್.03: ಸಾಲ ಬಾಧೆ ಹಾಗೂ ಸತತ ಏರಿಕೆಯಾಗುತ್ತಿರುವ ನಷ್ಟದ ಪ್ರಮಾಣದಿಂದ ಬುರ್ಜ್ ಖಲೀಫಾ ಕಟ್ಟಡವನ್ನು ನಿರ್ಮಿಸಿದ್ದ ಸಂಯುಕ್ತ ಅರಬ್ ಸಂಸ್ಥಾನದ ಅರಬ್ಟೆಕ್ ಹೋಲ್ಡಿಂಗ್ ಕಂಪೆನಿಯನ್ನು ಶಾಶ್ವತವಾಗಿ ಮುಚ್ಚಲು ನಿರ್ಧರಿಸಿದೆ. ಇದನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಕಂಪೆನಿಯ ಷೇರುದಾರರು ಕೂಡ ಒಪ್ಪಿಗೆ ಸೂಚಿಸಿದ್ದಾರೆ.
ಅರಬ್ಟೆಕ್ ಸಂಸ್ಥೆಯ ಈ ನಿರ್ಧಾರ ಸಂಯುಕ್ತ ಅರಬ್ ಸಂಸ್ಥಾನದಲ್ಲಿನ ನೂರಾರು ಉಪ ಗುತ್ತಿಗೆದಾರರ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುವ ಜೊತೆಗೆ ಸಾವಿರಾರು ಮಂದಿಗೆ ಉದ್ಯೋಗ ನಷ್ಟದ ಭೀತಿಯೂ ಎದುರಾಗಿದೆ.
ಅರಬ್ಟೆಕ್ ಸಂಸ್ಥೆಯಲ್ಲಿ ಸುಮಾರು 40,000 ಉದ್ಯೋಗಿಗಳಿದ್ದು ಬುರ್ಜ್ ಖಲೀಫಾ ಹೊರತಾಗಿ ದೇಶದ ಹಲವು ಅತ್ಯುನ್ನತ ನಿರ್ಮಾಣಗಳಾದ ಲೂವರ್ ಮ್ಯೂಸಿಯಂ, ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಸ್ತರಣೆ ಹಾಗೂ ಅಲ್-ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿಗಳನ್ನು ಅರಬ್ಟೆಕ್ ಸಂಸ್ಥೆ ನಡೆಸಿತ್ತು.
ಗಲ್ಫ್ ದೇಶದ ಸರಕಾರಗಳು ನಿರ್ಮಾಣ ಕಾಮಗಾರಿಗಳ ಮೇಲೆ ಹೂಡಿಕೆಗಳನ್ನು ಕಡಿಮೆ ಮಾಡಿರುವುದರಿಂದ ಹಲವಾರು ನಿರ್ಮಾಣ ಸಂಸ್ಥೆಗಳು ನಷ್ಟವೆದುರಿಸುತ್ತಿವೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm