ಬ್ರೇಕಿಂಗ್ ನ್ಯೂಸ್
09-08-22 10:18 pm HK News Desk ದೇಶ - ವಿದೇಶ
Photo credits : ANI news
ಪಶ್ಚಿಮ ಬಂಗಾಳ, ಆಗಸ್ಟ್ 9: ಆಟೋರಿಕ್ಷಾ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿರುವ ಘಟನೆ ಪಶ್ಚಿಮ ಬಂಗಾಳದ ಮಲ್ಲಾರ್ಪುರ್ ಬಳಿಯ ರಾಂಪುರ್ಹತ್ ರಾಷ್ಟ್ರೀಯ ಹೆದ್ದಾರಿ 60ರಲ್ಲಿ ನಡೆದಿದೆ. ಘಟನೆಯಲ್ಲಿ ರಿಕ್ಷಾದಲ್ಲಿದ್ದ 8ಮಂದಿ ಮಹಿಳೆಯರು ಹಾಗೂ ರಿಕ್ಷಾ ಡ್ರೈವರ್ ಸೇರಿ 9 ಮಂದಿ ಬಲಿಯಾಗಿದ್ದಾರೆ.
ಪಶ್ಚಿಮ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆ (SBSTC) ಬಸ್ಗೆ ಆಟೋರಿಕ್ಷಾ ಡಿಕ್ಕಿ ಹೊಡೆದಿದೆ. ಮೃತ 9 ಜನರು ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಎಸ್ಪಿ ನಾಗೇಂದ್ರ ನಾಥ್ ತ್ರಿಪಾಠಿ ಮಾಧ್ಯಮಗಳಿಗೆ ತಿಳಿಸಿದ್ದಾರ.

ಪ್ರಧಾನಿ ಮೋದಿ ಸಂತಾಪ;
ಇನ್ನು ಈ ದುರ್ಘಟನೆಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು ತಲಾ ಒಂದೊಂದು ಕುಟುಂಬಕ್ಕೆ 2ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
Prime Minister Narendra Modi on Tuesday expressed anguish at the loss of lives in an accident in West Bengal's Birbhum district and announced Rs 2 lakh each for the next of kin of the deceased.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm