ಬ್ರೇಕಿಂಗ್ ನ್ಯೂಸ್
12-08-22 09:24 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 12: ಕರ್ನಾಟಕದದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ನಿಮ್ಮ ಪಕ್ಷದವರೇ ಸಿಎಂ ಬದಲಾವಣೆ ಬಗ್ಗೆ ಹೇಳುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೊಮ್ಮಾಯಿಯವರು ರೈತರ ಪರವಾಗಿ, ಯುವ ಸಮೂಹದ ಪರವಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಕಾಮನ್ ಮ್ಯಾನ್ ಸಿಎಂ ಆಗಿ ಹೆಸರು ಮಾಡಿದ್ದಾರೆ. ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಸಿಎಂ ಬದಲಾವಣೆ ಅನ್ನೋದು ಕಾಂಗ್ರೆಸ್ ನವರು ಹುಟ್ಟುಹಾಕಿದ ಸುಳ್ಳು. ಕಾಂಗ್ರೆಸ್ ನಾಯಕರು ಗೊಂದಲ ಹುಟ್ಟು ಹಾಕುತ್ತಿದ್ದಾರೆ. ಸಿಎಂ ಬದಲಾವಣೆ ಎನ್ನುವುದು ಕಾಂಗ್ರೆಸ್ ಷಡ್ಯಂತ್ರ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಸರಿಯಿಲ್ಲ. ಅದನ್ನು ಮುಚ್ಚಿ ಹಾಕಲು ಸಿಎಂ ಬದಲಾವಣೆ ಹೇಳುತ್ತಿದ್ದಾರೆ.
100% ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ, ಚುನಾವಣೆ ಎದುರಿಸಲಿದ್ದೇವೆ. ಮುಂದೆ 150 ಕ್ಷೇತ್ರಗಳಲ್ಲಿ ಗೆದ್ದು ಪೂರ್ಣ ಪ್ರಮಾಣದಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದ್ದೇವೆ. ಕಾಂಗ್ರೆಸ್ ನಾಯಕರೇ ಇಲ್ಲದ ಪಕ್ಷ. ಅವರು ಹೇಳೋದಕ್ಕೆ ಮಹತ್ವ ಇಲ್ಲ ಎಂದು ಅರುಣ್ ಸಿಂಗ್ ಹೇಳಿದ್ದಾರೆ.
The BJP will contest 2023 assembly polls in Karnataka under the leadership of Chief Minister Basavaraj Bommai, confirmed the party, officially ending the change of guard buzz in the state.BJP Karnataka in-charge Arun Singh also accused senior Congress leaders DK Shivakumar and Siddaramaiah of setting off the leadership change speculation."There is no change of guard (in Karnataka) and the entire issue was created by DK Shivakumar and Siddaramaiah because they don't have an issue," he said.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm