ಬ್ರೇಕಿಂಗ್ ನ್ಯೂಸ್
30-08-22 10:46 am HK News Desk ದೇಶ - ವಿದೇಶ
ಇಸ್ಲಾಮಾಬಾದ್ ಆಗಸ್ಟ್ 30: ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ ತರಕಾರಿ ಬೆಲೆಗಳು ಗಗನಕ್ಕೆರಿದ್ದು, ಟೊಮೆಟೊ 1 ಕೆ.ಜಿಗೆ 500ರೂ. ಆಗಿದೆ.
ಪಾಕಿಸ್ತಾನದಲ್ಲಿ ರಾಷ್ಟ್ರವ್ಯಾಪಿ ಆಭರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆಗಳಿಗೂ ಹಾನಿಯಾಗಿ ತರಕಾರಿ ಬೆಲೆಗಳೆಲ್ಲವೂ ಗಗನಕ್ಕೆರಿವೆ. ಟೊಮೆಟೊ ಬೆಲೆ 1 ಕೆಜಿಗೆ 500 ರೂ. ಆಗಿದ್ದರೆ, ಈರುಳ್ಳಿ ಕೆಜಿಗೆ 300 ರೂ., ನಿಂಬೆಹಣ್ಣು ಕೆ.ಜಿಗೆ 400 ರೂ.ಗೆ ಮಾರಾಟವಾಗುತ್ತಿದೆ.
ಟೊಮೆಟೊ ಬೆಲೆಯು ಪ್ರತಿ ಕೆಜಿಗೆ 80 ರೂ. ಇತ್ತು. ಇದೀಗ ಆ ಬೆಲೆಗಿಂತ ಕನಿಷ್ಠ 6 ಪಟ್ಟು ಏರಿಕೆಯಾಗಿದೆ. ಆದರೆ ಈರುಳ್ಳಿ ಕೆ.ಜಿಗೆ ಅಧಿಕೃತ ದರ 61 ರೂ. ಇತ್ತು. ಅದಕ್ಕಿಂತ 5 ಪಟ್ಟು ಅಧಿಕವಾಗಿ ಮಾರಾಟವಾಗುತ್ತಿದೆ.
ಈ ಮೂರು ತರಕಾರಿಗಳ ಜೊತೆಗೆ ಶುಂಟಿ, ಬೆಳ್ಳುಳ್ಳಿ ಬೆಲೆಯೂ ಏರಿಕೆಯಾಗಿದೆ. ಈ ಬಗ್ಗೆ ಖರೀದಾರರೊಬ್ಬರು ಮಾತನಾಡಿದ್ದು, ಈಗ ಬಡವರು ಟೊಮೆಟೊವನ್ನು ನೋಡಬಹುದು, ಆದರೆ ಖರೀದಿಸಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದಲ್ಲಿ ಸತತವಾಗಿ ಬರುತ್ತಿರುವ ಮಳೆಯಿಂದಾಗಿ ಎಕ್ಕಾ ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, 5.5 ಶತಕೋಟಿ ಡಾಲರ್ಗಿಂತಲೂ ಅಧಿಕ ಮೌಲ್ಯದಲ್ಲಿ ಹಾನಿಯಾಗಿವೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಐತಿಹಾಸಿಕ ಮಾನ್ಸೂನ್ ಮಳೆಯಿಂದ ಉಂಟಾಗಿದ್ದು ಪ್ರವಾಹವು 33 ದಶಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ, ಇದರಿಂದ ವ್ಯಾಪಕ ಹಾನಿಯನ್ನುಂಟು ಮಾಡಿದೆ ಎಂದು ಹೇಳಲಾಗಿದೆ.
Amid massive surge in the prices of various vegetables and fruits in Lahore and other parts of Punjab province due to devastating floods, the Pakistan government may import tomato and onion from India, according to the market dealers here.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm