ಬ್ರೇಕಿಂಗ್ ನ್ಯೂಸ್
02-09-22 05:51 pm HK News Desk ದೇಶ - ವಿದೇಶ
ಗಾಂಧೀನಗರ,ಸೆ.2: ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದ ಯಾತ್ರಾರ್ಥಿಗಳ ಮೇಲೆ ಕಾರು ಹರಿದು 6 ಮಂದಿ ಸಾವಿಗೀಡಾಗಿರುವ ದಾರುಣ ಘಟನೆ ಗುಜರಾತ್ನ ಅರಾವಳಿ ಮಲ್ಪುರ್ ಪ್ರದೇಶದಲ್ಲಿ ನಡೆದಿದೆ.
ಕಾರು ಹರಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ. ಇವರು ಬನಸ್ಕಾಂತ ಜಿಲ್ಲೆಯ ಅಂಬಾಜಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಕಾರು ಚಾಲಕ ತನ್ನ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ಮಾಲ್ಪುರ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಂಬುಲೆನ್ಸ್ನಲ್ಲಿ ಮೊಡಸಾ ಆಸ್ಪತ್ರೆಗೆ ರವಾನಿಸಲಾಗಿದೆ.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಮೃತರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.
ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಮುಖ್ಯಮಂತ್ರಿಗಳು ಅರಾವಳಿ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
As many as six persons were killed and seven others were injured after a car mowed down pilgrims on Friday morning in Gujarat’s Malpur area of Aravalli district.The people were on their way on foot towards the Ambaji temple in Ambaji town in the adjoining Banaskantha district when the mishap took place, police said.According to initial information, driver of the car lost control over his vehicle
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm