ಬ್ರೇಕಿಂಗ್ ನ್ಯೂಸ್
04-09-22 07:59 pm HK News Desk ದೇಶ - ವಿದೇಶ
ಪಾಟ್ನಾ, ಸೆ.4: ವಿರೋಧ ಪಕ್ಷಗಳೆಲ್ಲ ಒಂದಾಗಿ ಹೋರಾಟ ನಡೆಸಿದರೆ, 2024ರಲ್ಲಿ ಬಿಜೆಪಿಯನ್ನು ಕೇವಲ 50 ಸೀಟುಗಳಿಗೆ ಕಟ್ಟಿಹಾಕಬಹುದು. ಅದಕ್ಕಾಗಿ ನಾನು ಅಭಿಯಾನ ನಡೆಸಲು ಮುಂದಾಗಿದ್ದೇನೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಪಾಟ್ನಾದಲ್ಲಿ ನಡೆದ ಜೆಡಿಯು ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನಿತೀಶ್ ಕುಮಾರ್ ಈ ಮಾತು ಹೇಳಿದ್ದಾರೆ. ಸೆ.5ರಂದು ನಿತೀಶ್ ಕುಮಾರ್ ದೆಹಲಿಗೆ ತೆರಳಲಿದ್ದು, ಅಲ್ಲಿ ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾಗಿ ಮಹಾ ಮೈತ್ರಿ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅದಕ್ಕೂ ಮೊದಲೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು ತನ್ನನ್ನು ತಾನು ಪ್ರಧಾನಿ ಅಭ್ಯರ್ಥಿಯ ಆಕಾಂಕ್ಷಿ ಎನ್ನುವಂತೆ ಬಿಂಬಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗುತ್ತೇನೋ ಅನ್ನುವುದು ಸೆಕೆಂಡರಿ. ಆದರೆ, ಎಲ್ಲ ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇನೆ. ಆಮೂಲಕ ಬಿಜೆಪಿಯಿಂದ ಅಧಿಕಾರ ತಪ್ಪಿಸುವುದಕ್ಕೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಮಣಿಪುರದಲ್ಲಿ ಆರು ಮಂದಿ ಜೆಡಿಯು ಪಕ್ಷದ ಶಾಸಕರನ್ನು ಬಿಜೆಪಿ ಸೆಳೆದುಕೊಂಡಿರುವುದನ್ನು ಪ್ರಸ್ತಾಪಿಸಿದ ನಿತೀಶ್ ಕುಮಾರ್, ಇದು ಸಾಂವಿಧಾನಿಕವೇ, ಈ ರೀತಿಯ ನಡೆಯನ್ನು ಸರಿ ಎನ್ನಲು ಆಗುತ್ತಾ.. ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಇದನ್ನು ದೇಶದ ಎಲ್ಲ ಕಡೆಯೂ ಮಾಡುತ್ತಿದ್ದಾರೆ. ಇದಕ್ಕಾಗಿಯೇ ಬಿಜೆಪಿ ವಿರುದ್ಧ 2024ರಲ್ಲಿ ಎಲ್ಲ ವಿಪಕ್ಷಗಳು ಒಂದಾಗಬೇಕು. ಒಂದು ಶಕ್ತಿಯ ವಿರುದ್ಧ ಹೋರಾಡಬೇಕು ಎಂದು ಹೇಳಿದ್ದಾರೆ.
At a key JD(U) conclave on Saturday, Bihar Chief Minister Nitish Kumar mounted an all-out attack on the BJP and said the saffron party can be sent packing with just 50 seats in the 2024 Lok Sabha elections by a united Opposition."If all (opposition) parties fight together, the BJP will be bundled out for about 50 seats. I am devoting myself to that drive (abhiyan)", said Kumar at a meeting of his party JD(U)’s national executive in Patna.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm