ಬ್ರೇಕಿಂಗ್ ನ್ಯೂಸ್
04-09-22 10:41 pm HK News Desk ದೇಶ - ವಿದೇಶ
ನವದೆಹಲಿ, ಸೆ.4 : ಭವಿಷ್ಯದಲ್ಲಿ ಯೋಗಿ ಆದಿತ್ಯ ನಾಥ್ ಭಾರತದ ಬಲಿಷ್ಠ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಖ್ಯಾತ ಜೋತಿಷಿ ಅನಿರುದ್ಧ ಕುಮಾರ್ ಮಿಶ್ರ ಹೇಳಿದ್ದಾರೆ. ಈ ಹಿಂದೆ 2023ರ ವೇಳೆಗೆ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದು ಅಚ್ಚರಿ ಮೂಡಿಸಿದ್ದ ಅವರು, ಪ್ರಸ್ತುತ ಯೋಗಿ ಆದಿತ್ಯನಾಥ್ ಅವರ ಜಾತಕಫಲವನ್ನು ಬಹಿರಂಗ ಪಡಿಸಿದ್ದಾರೆ.
ಭಾರತ ಸಂಜಾತ ಸನ್ಯಾಸಿಯೊಬ್ಬರು ದೀರ್ಘ ಕಾಲದ ವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ. ಯಾರು ಕೂಡ ಅವರನ್ನು ಎದುರು ಹಾಕಿಕೊಳ್ಳಲು ಧೈರ್ಯ ತೋರುವುದಿಲ್ಲ ಎಂದು ಹೇಳಿ ಯೋಗಿ ಆದಿತ್ಯನಾಥ್ ಫೋಟೋವನ್ನು ಲಗತ್ತಿಸಿ ಮಿಶ್ರ ಅವರು ಟ್ವೀಟ್ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಭಾರತ ಬದಲಾಗುತ್ತದೆ. ಜಗತ್ತಿನಾದ್ಯಂತ ಭಾರತ ದೇಶದ ಗೌರವ ಹೆಚ್ಚುತ್ತದೆ ಎಂದು ಹೇಳಿದ್ದಾರೆ. ಆಡಳಿತ ವ್ಯವಸ್ಥೆಯಲ್ಲೂ ಗಮನಾರ್ಹ ಬದಲಾವಣೆಯಾಗುತ್ತದೆ ಎಂದು ಹೇಳಿರುವ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ದೇಶದ ಜನತೆ ಇದನ್ನು ನೋಡಬಹುದು ಎಂದು ತಿಳಿಸಿದ್ದಾರೆ.

ಮುಂದಿನ ಅವಧಿಗೂ ನರೇಂದ್ರ ಮೋದಿ ಪ್ರಧಾನಿಯಾಗುವುದು ನಿಶ್ಚಿತ. ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಿಶ್ರ ಅವರು ಹೇಳಿರುವ ಭವಿಷ್ಯವಾಣಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Yogi Adityanath to be the next PM of India says Astrologer Anirudh Kumar.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm