ಬ್ರೇಕಿಂಗ್ ನ್ಯೂಸ್
09-09-22 09:11 pm HK News Desk ದೇಶ - ವಿದೇಶ
ನವದೆಹಲಿ,ಸೆ.9: ಪಂಜಾಬಿ ಗಾಯಕ ಹನಿ ಸಿಂಗ್ ಮತ್ತು ಶಾಲಿನಿ ತಲ್ವಾರ್ ವಿಚ್ಛೇದನ ಪಡೆದಿದ್ದಾರೆ.
ಪತ್ನಿಗೆ ಒಂದು ಕೋಟಿ ರೂ. ಜೀವನಾಂಶ ನೀಡಲು ಹನಿ ಸಿಂಗ್ ಮುಂದಾಗಿದ್ದು, ಇದರ ಚೆಕ್ ನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯದಲ್ಲಿ ಹಸ್ತಾಂತರಿಸಿದ್ದಾರೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು 2023ರ ಮಾರ್ಚ್ 22ಕ್ಕೆ ಮುಂದೂಡಲಾಗಿದೆ.
2011 ರಲ್ಲಿ ರಿಯಾಲಿಟಿ ಶೋ ಇಂಡಿಯಾಸ್ ರೋಸ್ಟರ್ ಶೋನಲ್ಲಿ ಮೊದಲ ಬಾರಿಗೆ ಶಾಲಿನಿ ತಲ್ವಾರ್ ಅವರನ್ನು ಹನಿ ಸಿಂಗ್ ಭೇಟಿ ಮಾಡಿದ್ದರು. ನಂತರ ಇಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೂ ತಿರುಗಿತ್ತು. ಇದಾದ ಬಳಿಕ 2014 ರಲ್ಲಿ ದೆಹಲಿಯ ಗುರುದ್ವಾರದಲ್ಲಿ ಇಬ್ಬರೂ ವಿವಾಹವಾದ್ದರು. ಇದೀಗ 11 ವರ್ಷಗಳ ನಂತರ ಹನಿ ಸಿಂಗ್ ಮತ್ತು ಶಾಲಿನಿ ತಲ್ವಾರ್ ದೂರವಾಗಿದ್ದಾರೆ.
ಶಾಲಿನಿ ಕಳೆದ ವರ್ಷ ದೆಹಲಿಯ ತೀಸ್ ಹಜಾರಿ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಹನಿ ಸಿಂಗ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಆರೋಪ ಮತ್ತು ಇತರ ಮಹಿಳೆಯರೊಂದಿಗೆ ಲೈಂಗಿಕ ಸಂಬಂಧವಿದೆ ಎಂದು ಶಾಲಿನಿ ಆರೋಪಿಸಿದ್ದರು. ಅಲ್ಲದೇ, ಹನಿ ಸಿಂಗ್ಗೆ ವಿಚ್ಛೇದನ ಭತ್ಯೆಗಾಗಿ 10 ಕೋಟಿ ರೂ.ಗಳ ಪರಿಹಾರವನ್ನು ಶಾಲಿನಿ ಕೇಳಿದ್ದರು ಎನ್ನಲಾಗಿದೆ. ಆದರೆ, ಈಗ ಇಬ್ಬರೂ 1 ಕೋಟಿ ಪರಿಹಾರದ ಒಪ್ಪಂದಕ್ಕೆ ಬಂದಿದ್ದಾರೆ.
ಅಂತೆಯೇ, ಹನಿ ಸಿಂಗ್ ದೆಹಲಿಯ ಸಾಕೇತ್ ಜಿಲ್ಲಾ ನ್ಯಾಯಾಲಯದ ಕೌಟುಂಬಿಕ ನ್ಯಾಯಾಲಯದಲ್ಲಿ ಮುಚ್ಚಿದ ಲಕೋಟೆಯಲ್ಲಿ ಶಾಲಿನಿ ತಲ್ವಾರ್ ಅವರಿಗೆ 1 ಕೋಟಿ ರೂ. ಜೀವನಾಂಶದ ಚೆಕ್ ನೀಡಿದ್ದಾರೆ.
Punjabi singer Honey Singh and his ex-wife Shalini Talwar are officially divorced now. The singer, who is famously known as Yo Yo Honey Singh, paid Rs 1 crore in alimony for the divorce settlement. Last year, Shalini had accused Honey Singh of domestic violence. On Thursday (September 8), the duo reached a settlement of alimony and maintenance during mediation proceedings in Delhi's Saket court.According to the reports in Times Now, Honey Singh and Shalini Talwar reached a divorce settlement at the family court in Delhi On Thursday.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm