ಬ್ರೇಕಿಂಗ್ ನ್ಯೂಸ್
08-10-20 09:32 am Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್. 08 : ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ, ಸಿಬಿಐ ಮಾಜಿ ನಿರ್ದೇಶಕ, ಹಿಮಾಚಲ ಪ್ರದೇಶದ ಮಾಜಿ ಡಿಜಿಪಿ ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿಮ್ಲಾದ ಬ್ರಾಕ್ ಹಾರ್ಸ್ಟ್ ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯನ್ನು ಶಿಮ್ಲಾ ಪೊಲೀಸ್ ಸೂಪರಿಂಟೆಂಡೆಂಟ್ ಮೋಹಿತ್ ಚಾವ್ಲಾ ಖಚಿತಪಡಿಸಿದ್ದು, ಇದು ಆಘಾತಕಾರಿ ಬೆಳವಣಿಗೆ ಎಂದು ತಿಳಿಸಿದ್ದಾರೆ.
ಅಶ್ವನಿ ಕುಮಾರ್ ಅವರು ಕೆಲವು ವಾರಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿದ್ದು ಪೊಲೀಸರು ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
2006ರ ಆಗಸ್ಟ್ ನಿಂದ 2008ರ ಜುಲೈವರೆಗೆ ಹಿಮಾಚಲ ಪ್ರದೇಶದ ಡಿಜಿಪಿಯಾಗಿದ್ದ ಕುಮಾರ್, ನಂತರ 2008ರ ಆಗಸ್ಟ್ ನಿಂದ 2010ರ ನವೆಂಬರ್ ವರೆಗೆ ಸಿಬಿಐ ನಿರ್ದೇಶಕರಾಗಿದ್ದರು.
ಜುಲೈ 2013ರಿಂದ ಡಿಸೆಂಬರ್ 2013ರ ವರೆಗೂ ಅವರು ಮಣಿಪುರದ ಗವರ್ನರ್ ಆಗಿದ್ದು ನಂತರದಲ್ಲಿ ನಾಗಾಲ್ಯಾಂಡ್ನ ಗವರ್ನರ್ ಆಗಿ 2014ರ ಜೂನ್ ವರೆಗೂ ಸೇವೆ ಸಲ್ಲಿಸಿದ್ದರು.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm