ಬ್ರೇಕಿಂಗ್ ನ್ಯೂಸ್
16-09-22 10:35 pm HK News Desk ದೇಶ - ವಿದೇಶ
ನವದೆಹಲಿ, ಸೆ.16 : ಆಮ್ ಆದ್ಮಿ ಪಾರ್ಟಿ ನಾಯಕರ ಮೇಲಿನ ದಾಳಿ ಮುಂದುವರೆದಿದೆ. ಇತ್ತೀಚೆಗೆ ಸಚಿವ ಸತ್ಯಪಾಲ್ ಜೈನ್ ಜೈಲು ಸೇರಿದ ಬಳಿಕ ಇದೀಗ ದೆಹಲಿಯ ಮತ್ತೊಬ್ಬ ಆಪ್ ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್ ಆಗಿದ್ದಾರೆ. ವಕ್ಫ್ ಬೋರ್ಡ್ನಲ್ಲಿ ನಡೆಸಿದ ಭ್ರಷ್ಟಾಚಾರ ಪ್ರಕರಣದಡಿ ಅಮಾನತುಲ್ಹಾ ಬಂಧನ ಆಗಿದೆ.
ಎರಡು ವರ್ಷಗಳ ಹಿಂದಿನ ಪ್ರಕರಣದಲ್ಲಿ ಆಪ್ ಶಾಸಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಅಮಾತುಲ್ಲಾ ಖಾನ್ ಸೇರಿದ ಐದು ಕಡೆಗಳಲ್ಲಿ ಎಸಿಬಿ ದಾಳಿ ಮಾಡಿತ್ತು. ಈ ವೇಳೆ ಅಕ್ರಮ ಪಿಸ್ತೂಲ್ ಹಾಗೂ 12 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆಯಲಾಗಿತ್ತು. ಗುರುವಾರ ಭ್ರಷ್ಟಾಚಾರ ನಿಗ್ರಹ ದಳ ಅಮಾನತುಲ್ಹಾ ಖಾನ್ಗೆ ವಿಚಾರಣೆಗೆ ಆಗಮಿಸಲು ನೋಟಿಸ್ ನೀಡಿತ್ತು. ಶುಕ್ರವಾರ 12 ಗಂಟೆಯಿಂದ ವಿಚಾರಣೆ ಆರಂಭಿಸಿದ ಎಸಿಬಿ ಬಳಿಕ ಅಮಾನತುಲ್ಹಾ ಖಾನ್ ಅವರನ್ನು ಬಂಧಿಸಿದೆ.

1000 ಬಸ್ ಖರೀದಿ- ದೆಹಲಿ ಸರ್ಕಾರಕ್ಕೆ ಸಿಬಿಐ ತನಿಖೆ ಬಿಸಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ನೀತಿ ವಿಚಾರದಲ್ಲಿ ಗೋಲ್ಮಾಲ್ ಆಗಿದೆ ಎಂಬ ಆರೋಪ ಸಂಬಂಧ ಸಿಬಿಐ ದಾಳಿ ನಡೆದ ಬೆನ್ನಲ್ಲೇ, ಆಪ್ ಸರ್ಕಾರ 1000 ಬಸ್ ಖರೀದಿ ವಿಚಾರದಲ್ಲಿ ಅವ್ಯವಹಾರ ನಡೆಸಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಉಪ ರಾಜ್ಯಪಾಲರು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ.
Amid a tussle between the Bharatiya Janata Party (BJP) and the Aam Aadmi Party (AAP) over the CBI and Enforcement Directorate (ED) actions against Delhi ministers, the Anti-Corruption Branch (ACB) has now issued a notice to AAP leader Amanatullah Khan for questioning. He has been called for questioning on Friday at 12 pm in connection with a two-year-old corruption case related to the Waqf board, officials said, news agency PTI reported.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am