ಬ್ರೇಕಿಂಗ್ ನ್ಯೂಸ್
21-09-22 09:32 pm HK News Desk ದೇಶ - ವಿದೇಶ
ಕೊಚ್ಚಿ, ಸೆ.21 : ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯ ಪ್ರಚಾರ ಪೋಸ್ಟರ್ನಲ್ಲಿ ವಿ.ಡಿ. ಸಾವರ್ಕರ್ ಫೋಟೊ ಕಾಣಿಸಿಕೊಂಡಿದೆ. ಇದರಿಂದ ಕಾಂಗ್ರೆಸ್ ನಾಯಕರು ತೀವ್ರ ಮುಜುಗರಕ್ಕೀಡಾಗಿದ್ದು, ಪಕ್ಷದ ನಾಯಕರಿಂದಲೇ ಪ್ರಮಾದದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಕೇರಳದ ಕೊಚ್ಚಿಯ ಆಲುವಾದಲ್ಲಿ ರಾಹುಲ್ ಗಾಂಧಿಯ ಭಾರತ್ ಜೋಡೊ ಯಾತ್ರೆ ಸಾಗುವ ರಸ್ತೆಯಲ್ಲಿ ಪ್ರಚಾರಕ್ಕೆಂದು ಪೋಸ್ಟರ್ ಹಾಕಲಾಗಿತ್ತು. ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳಿದ್ದ ಬೃಹತ್ ಪೋಸ್ಟರ್ಗಳಲ್ಲಿ ಸಾವರ್ಕರ್ ಚಿತ್ರವೂ ನಡುವೆ ಕಾಣಿಸಿಕೊಂಡಿದೆ.
ಸಾವರ್ಕರ್ ಚಿತ್ರ ಇರುವುದು ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ, ಕಾಂಗ್ರೆಸ್ ಬೆಂಬಲಿಗರು ಆ ಪೋಸ್ಟರ್ ಮೇಲೆ ಮಹಾತ್ಮ ಗಾಂಧಿ ಚಿತ್ರವನ್ನು ಅಂಟಿಸಿದ್ದಾರೆ. ಕಾರ್ಯಕರ್ತರು ಗಾಂಧೀಜಿ ಚಿತ್ರವನ್ನು ಅಂಟಿಸುವ ವೀಡಿಯೊ ಹರಿದಾಡುತ್ತಿದೆ. ಈ ಮಧ್ಯೆ, ಸಾವರ್ಕರ್ ಚಿತ್ರ ಬಂದಿರುವುದಕ್ಕೆ ಮುದ್ರಣ ತಪ್ಪು ಎಂದು ಹೇಳಿದೆ. ಪ್ರಿಂಟಿಂಗ್ ವೇಳೆ ಆಗಿರುವ ಪ್ರಮಾದ ಇದಾಗಿದೆ ಎಂದು ಕಾಂಗ್ರೆಸ್ ಸ್ಥಳೀಯ ನಾಯಕರು ಸಮಜಾಯಿಷಿ ನೀಡಿದ್ದಾರೆ.
Oops! It seems all attempts by Rahul to obfuscate history did not work! Veer Savarkar against whom Rahul has been spewing lies was exposed when his #BharatJodo Yatra in Aluva, Ernakulam
— Shehzad Jai Hind (@Shehzad_Ind) September 21, 2022
carried posters of Veer Savarkar !
Later on they tried to cover it up ! Savarkar Zindabad pic.twitter.com/XpZAHHcGzE
The Congress said that it was left to firefight a major gaffe on Day 14 of their ambitious rally, the Bharat Jodo Yatra. The top leadership of the party has joined grassroots-level workers to walk shoulder-to-shoulder. However, as their rally reached Kerala’s Ernakulum district, the party was faced with a blunder it had not anticipated, it said.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm