ಬ್ರೇಕಿಂಗ್ ನ್ಯೂಸ್
08-10-20 09:07 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 8: ಬಿಹಾರ ಮೂಲದ ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ.
ಕೆಲದಿನಗಳಿಂದ ಅಸ್ವಸ್ಥರಾಗಿದ್ದ ಪಾಸ್ವಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯ ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿತ್ತು. ತಂದೆ ನಿಧನ ಆಗಿರುವುದನ್ನು ಮಗ ಚಿರಾಗ್ ಪಾಸ್ವಾನ್ ಟ್ವಿಟರ್ ಮೂಲಕ ಖಚಿತ ಪಡಿಸಿದ್ದಾರೆ.
ಲೋಕಜನ ಶಕ್ತಿ ಪಾರ್ಟಿಯ ಸಂಸ್ಥಾಪಕರಾಗಿರುವ ಪಾಸ್ವಾನ್, ಕೇಂದ್ರದಲ್ಲಿ ಆಡಳಿತಾರೂಢ ಎನ್ ಡಿಎ ಮೈತ್ರಿಯಲ್ಲಿ ಇದ್ದರು. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಯು ಜೊತೆ ಗುರುತಿಸ್ಕೊಂಡು ಚುನಾವಣೆ ತಯಾರಿ ನಡೆಸಿದ್ದರು. ಇದರ ಸಂದರ್ಭದಲ್ಲಿಯೇ ಪಾಸ್ವಾನ್ ನಿಧನರಾಗಿದ್ದಾರೆ.
ಇತ್ತೀಚೆಗಷ್ಟೇ ಕೇಂದ್ರ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಕೊರೊನಾಗೆ ಬಲಿಯಾಗಿದ್ದರು.
Union Minister and LJP patriarch Ram Vilas Paswan passed away Thursday evening. The 74-year-old was undergoing treatment at the hospital, and had to undergo surgery
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm