ಬ್ರೇಕಿಂಗ್ ನ್ಯೂಸ್
02-10-22 11:51 am HK News Desk ದೇಶ - ವಿದೇಶ
ಲಕ್ನೋ, ಅ.2: ದೇವಸ್ಥಾನದಿಂದ ಮರಳುತ್ತಿದ್ದ ಯಾತ್ರಿಕರಿದ್ದ ಟ್ರ್ಯಾಕ್ಟರ್ ಟ್ರಾಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಉರುಳಿಬಿದ್ದ ಪರಿಣಾಮ 26 ಯಾತ್ರಿಕರು ದುರಂತ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಕಾನ್ಪುರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಟ್ರ್ಯಾಕ್ಟರ್ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಉನ್ನಾವೋದಲ್ಲಿರುವ ಚಂದ್ರಿಕಾ ದೇವಿ ದೇವಸ್ಥಾನಕ್ಕೆ ತೆರಳಿ ರಾತ್ರಿ ವಾಪಸ್ ಬರುತ್ತಿದ್ದಾಗ ಕಾನ್ಪುರದ ಘಟಾಂಪುರ್ ಪ್ರದೇಶದಲ್ಲಿ ದುರಂತ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.



![]()
ಘಟನೆ ಬಗ್ಗೆ ಸ್ವತಃ ಸಿಎಂ ಯೋಗಿ ಆದಿತ್ಯನಾಥ್ ಮುತುವರ್ಜಿ ವಹಿಸಿದ್ದು, ಪರಿಹಾರ ಕಾರ್ಯಾಚರಣೆ ಬಗ್ಗೆ ನಿಗಾ ವಹಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪ್ರಕಟಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಸಾವಿಗೆ ಸಂತಾಪ ಸೂಚಿಸಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಉತ್ತರ ಪ್ರದೇಶ ಸರಕಾರಕ್ಕೆ ಸೂಚನೆ ನೀಡಿದ್ದಾರೆ.
At least 26 people have died and 16 were seriously injured in an accident in Uttar Pradesh’s Kanpur district on Saturday. The victims were returning home from a visit to the Chandrika Devi temple in a tractor trolley that fell into a pond in the Ghatampur area. The death count may increase, officials said.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm