ಬ್ರೇಕಿಂಗ್ ನ್ಯೂಸ್
06-10-22 05:52 pm HK News Desk ದೇಶ - ವಿದೇಶ
ನವದೆಹಲಿ, ಅ.6: ಕ್ಯಾಲಿಫೋರ್ನಿಯಾದಲ್ಲಿ ಭಾರತ ಮೂಲದ ನಾಲ್ವರ ಕುಟುಂಬದ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಭಾರತೀಯ ಮೂಲದ ವಿದ್ಯಾರ್ಥಿಯನ್ನು ಕೊಂದು ಹಾಕಿದ ಘಟನೆ ಅಮೆರಿಕದಲ್ಲಿ ನಡೆದಿದೆ. ಅಮೆರಿಕದ ಇಂಡಿಯಾನ ಪ್ರಾಂತದಲ್ಲಿ ಘಟನೆ ನಡೆದಿದ್ದು, ಜೊತೆಗಿದ್ದ ರೂಮ್ ಮೇಟ್ ಕೊರಿಯಾ ಮೂಲದ ವಿದ್ಯಾರ್ಥಿಯೇ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಪರ್ಡ್ಯು ಯೂನಿವರ್ಸಿಟಿಯಲ್ಲಿ ಡಾಟಾ ಸೈನ್ಸ್ ಕಲಿಯುತ್ತಿದ್ದ ವರುಣ್ ಮನೀಶ್ ಛಡ್ಡಾ (20) ಕೊಲೆಯಾದ ವಿದ್ಯಾರ್ಥಿ. ಕಾಲೇಜು ಕ್ಯಾಂಪಸ್ ನಲ್ಲಿ ಯುವಕನ ಶವ ಪತ್ತೆಯಾಗಿತ್ತು. ಶವ ಪತ್ತೆಯ ಬಳಿಕ ಆತನ ರೂಮ್ ಮೇಟ್ ಮತ್ತು ಗೆಳೆಯನಾಗಿದ್ದ ಕೊರಿಯಾ ಮೂಲದ ಜಿನ್ ಮಿನ್ ಜಿಮ್ಮಿ ಶಾ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದ. ಬುಧವಾರ ರಾತ್ರಿ 12.30ರ ವೇಳೆಗೆ ಪೊಲೀಸರಿಗೆ ಕರೆ ಮಾಡಿದ್ದು ಕೆಲ ಹೊತ್ತಿನಲ್ಲಿಯೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಆಟೋಪ್ಸಿ ಪರೀಕ್ಷೆಯಲ್ಲಿ ಹರಿತ ಆಯುಧಗಳಿಂದ ಇರಿದು ಹತ್ಯೆ ಮಾಡಲಾಗಿದೆ ಎನ್ನುವ ಪ್ರಾಥಮಿಕ ವರದಿಗಳಿವೆ. ಯಾಕಾಗಿ ಹತ್ಯೆ ಮಾಡಿದ್ದಾನೆ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A twenty-year-old Purdue University student was allegedly killed by his roommate overnight with "multiple sharp force traumatic injuries" at a residence hall on the Indiana campus in the United States.The death of the student has left a number of questions unanswered behind as the preliminary autopsy results say that the manner of death was a homicide, while a section of the people called it a murder.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm