ಬ್ರೇಕಿಂಗ್ ನ್ಯೂಸ್
10-10-20 10:24 am Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್. 10 : ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆಗೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಎಟಿಎಸ್ ಪೊಲೀಸರು ಎಚ್ಎಎಲ್ ಉದ್ಯೋಗಿಯನ್ನು ಬಂಧಿಸಿದ್ದಾರೆ.
ಆರೋಪಿ ದೀಪಕ್ ಶೀರ್ಸತ್ ಎಂಬಾತ ಐಎಸ್ಐಗೆ ಭಾರತೀಯ ಯುದ್ಧ ವಿಮಾನಗಳ ಮಾಹಿತಿಯನ್ನು ನೀಡುತ್ತಿದ್ದ ಎನ್ನಲಾಗಿದೆ. ಯುದ್ಧ ವಿಮಾನ ಹಾಗೂ ತಯಾರಿಕಾ ಕೇಂದ್ರಗಳ ಬಗ್ಗೆ ರಹಸ್ಯ ಮಾಹಿತಿಯನ್ನು ಐಎಸ್ಐ ಪ್ರೇರಿತ ವ್ಯಕ್ತಿಗೆ ನೀಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ಸಿಕ್ಕ ಗುಪ್ತಚರ ಮಾಹಿತಿಯನ್ನಾಧರಿಸಿ ನಾಶಿಕ್ ಘಟಕದ ಎಟಿಎಸ್ ತಂಡದ ಅಧಿಕಾರಿಗಳು ಆರೋಪಿಯನ್ನು ಸೆರೆ ಹಿಡಿದಿದ್ದಾರೆ.
ಪಾಕಿಸ್ತಾನದ ಐಎಸ್ಐ ಜೊತೆ ನಿರಂತರ ಸಂಪರ್ಕದಲ್ಲಿದ್ದ ಈತ ಸೂಕ್ಷ್ಮ ಮಾಹಿತಿಗಳನ್ನು ಐಎಸ್ಐಗೆ ರವಾನಿಸುತ್ತಿದ್ದ. ನಾಶಿಕ್ ಜಿಲ್ಲೆಯ ಹೆಚ್ಎಎಲ್ ಗೆ ಸೇರಿದ ವಿಮಾನ ತಯಾರಿಕ ಘಟಕ ಹಾಗೂ ನಿರ್ಬಂಧಿತ ಪ್ರದೇಶಗಳ ಬಗ್ಗೆ ಮಾಹಿತಿ ರವಾನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ತಿಳಿದುಬಂದಿತ್ತು. ಇದರಿಂದ ಎಟಿಎಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು.
The Maharashtra Anti-Terrorism Squad has arrested an employee of the HAL for allegedly supplying secret information of fighter aircraft to Pakistan's Inter-Services Intelligence (ISI) agency.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm