ಬ್ರೇಕಿಂಗ್ ನ್ಯೂಸ್
08-10-22 09:24 pm HK News Desk ದೇಶ - ವಿದೇಶ
ರಾಯ್ಪುರ್,ಅ.8 : ಛತ್ತೀಸ್‌ಗಢದಲ್ಲಿ 10 ಮತ್ತು 12ನೇ ತರಗತಿಯಲ್ಲಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ 125 ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಹೆಲಿಕಾಪ್ಟರ್ ಪ್ರಯಾಣವನ್ನು ರಾಜ್ಯ ಸರ್ಕಾರ ಮಾಡಿಸಿದೆ.
ರಾಜ್ಯದ ಟಾಪರ್‌ಗಳು ಹಾಗೂ ಜಿಲ್ಲೆಗಳ ಟಾಪರ್‌ಗಳು ಹೆಲಿಕಾಪ್ಟರ್ ಪ್ರಯಾಣ ಮಾಡಿದ್ದಾರೆ.ಮೇನಲ್ಲಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾದ ವೇಳೆ ಹೆಚ್ಚು ಅಂಕ ಗಳಿಸಿದವರಿಗೆ ಹೆಲಿಕಾಪ್ಟರ್ ಪ್ರಯಾಣ ಮಾಡಿಸುವುದಾಗಿ ಸಿಎಂ ಭೂಪೇಶ್ ಬಘೇಲ್ ಆಶ್ವಾಸನೆ ನೀಡಿದ್ದರು.

ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮುಂದೆ ಬರಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ತರಗತಿಯಲ್ಲಿ ಒಳ್ಳೆಯ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸುವ ಅವಕಾಶ ನೀಡಲಾಗಿತ್ತು. ಎಂದು ಛತ್ತೀಸ್‌ಗಢ ಸಚಿವ ಪ್ರೇಮಸಾಯಿ ಸಿಂಗ್ ಟೆಕಮ್ ಹೇಳಿದ್ದಾರೆ.

ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸುವ ಅವಕಾಶ ಇದೆ ಎಂದಾಗ ಖುಷಿಯಾಗಿತ್ತು. ನಾವು ಮೊದಲ ಬಾರಿಗೆ ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸಿದ್ದೇವೆ. ತರಗತಿಯಲ್ಲಿ ಒಳ್ಳೆಯ ಅಂಕ ಗಳಿಸಲು ಸರ್ಕಾರ ನೀಡಿದ ಪ್ರೋತ್ಸಾಹವೂ ಕಾರಣವಾಗಿದೆ. ನಮ್ಮ ಸಾಧನೆಯ ಬಗ್ಗೆ ಪೋಷಕರು ಸಂತಸಗೊಂಡಿದ್ದಾರೆ ಎಂದು ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸಿದ ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.
ವಿಮಾನದಲ್ಲಿ ಪ್ರಯಾಣಿಸಬೇಕೆಂಬುದು ಪ್ರತಿಯೊಬ್ಬರ ಬಯಕೆ. ಆಕಾಶದಲ್ಲಿ ಹಾರಬೇಕೆಂಬ ಮಕ್ಕಳ ಬಯಕೆ ತಮ್ಮ ಸಾಧನೆಯ ಮೂಲಕ ನೆರವೇರಿದೆ. ಈ ಮೂಲಕ ಇನ್ನಷ್ಟು ಸಾಧನೆ ಮಾಡಬೇಕೆಂಬ ಧೃಢ ನಿರ್ಧಾರಕ್ಕೆ ಮಕ್ಕಳು ಬರುತ್ತಾರೆ ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅಭಿಪ್ರಾಯ ಪಟ್ಟಿದ್ದಾರೆ.
Chhattisgarh Chief Minister Bhupesh Baghel on Saturday fulfilled his promise of a 'helicopter ride' to the toppers of class 10 and 12 examinations."Helicopter ride Look how happy the children are! We promised to provide helicopter rides to the toppers of classes 10th and 12th and it has started today. 125 students will enjoy the helicopter joyride," CM Baghel tweeted.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm