ಬ್ರೇಕಿಂಗ್ ನ್ಯೂಸ್
09-10-22 07:46 pm HK News Desk ದೇಶ - ವಿದೇಶ
ಪಣಜಿ,ಅ.9 : ರಜೆಯ ಮಜಾ ಸವಿಯಲು ಗೋವಾಕ್ಕೆ ಬಂದಿದ್ದ ಉಡುಪಿಯ ಯುವಕ ಆದಿತ್ಯ ಶೆಟ್ಟಿ (28) ಪಾಡಿ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಆದಿತ್ಯ ಶೆಟ್ಟಿ ಮೂಲತಃ ಉಡುಪಿಯವರಾಗಿದ್ದು, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.ಸ್ನೇಹಿತರೊಂದಿಗೆ ಗೋವಾ ಪ್ರವಾಸಕ್ಕೆ ಬಂದಿದ್ದು, ಪಾಡಿ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.
ಯುವಕನ ಶವವನ್ನು ಹೊರತೆಗೆದಾಗ ಆದಿತ್ಯ ಕಾಲಿಗೆ ಹಾವು ಸುತ್ತಿಕೊಂಡಿರುವುದು ಕಂಡುಬಂದಿದೆ. ನೀರಿಗೆ ಇಳಿದ ಸಂದರ್ಭದಲ್ಲಿ ಕಾಲಿಗೆ ಹಾವು ಕಚ್ಚಿರಬಹುದು ಎಂದು ಶಂಕಿಸಲಾಗಿದೆ. ಯುವಕರು ಕಳೆದ ಎರಡು ದಿನಗಳ ಹಿಂದೆ ಗೋವಾಕ್ಕೆ ಬಂದು ಕಾಣಕೋಣದ ಹೋಟೆಲ್ವೊಂದರಲ್ಲಿ ವಾಸ್ತವ್ಯ ಹೂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Udupi native youth killed in Goa water falls, snake bite suspected. The deceased has been identified as Adithya Shetty. He had been with his friends two days ago on a tour and was found dead in a tragic incident.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm