ಬ್ರೇಕಿಂಗ್ ನ್ಯೂಸ್
09-10-22 10:04 pm HK News Desk ದೇಶ - ವಿದೇಶ
ನವದೆಹಲಿ, ಅ.9 : ಉತ್ತರಾಖಂಡದಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ವಿಕ್ರಮ್ ಮತ್ತು ರಶ್ಮಿತ್ ಮೃತ ಯುವಕರಾಗಿದ್ದು ದುರಂತ ಸ್ಥಳದಲ್ಲಿ ಶವ ಪತ್ತೆಯಾಗಿದೆ.
ಅ.8ರಂದು ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವ ಹೊರಕ್ಕೆ ತೆಗೆಯಲಾಗಿದೆ. ಅ.4ರಂದು ಪರ್ವತಾರೋಹಣ ನಡೆಸುತ್ತಿದ್ದ ಸಂದರ್ಭದಲ್ಲಿ ಹಿಮಪಾತ ಸಂಭವಿಸಿದ್ದು ಮೊದಲಿಗೆ 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು ಎನ್ನಲಾಗಿತ್ತು. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು ಹಲವು ರಾಜ್ಯಗಳ ಯುವಕರು ದುರಂತಕ್ಕೀಡಾಗಿದ್ದಾರೆ. ಈವರೆಗೆ ಒಟ್ಟು 29 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದ್ದು, ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಉತ್ತರಕಾಶಿ ಜಿಲ್ಲೆಯ ದ್ರೌಪದಿಯ ದಂಡ-2 ಪರ್ವತಕ್ಕೆ ನೆಹರೂ ಪರ್ವತಾರೋಹಣ ಸಂಸ್ಥೆಯ 40 ಜನ ಪರ್ವತಾರೋಹಿಗಳ ತಂಡ ತೆರಳಿತ್ತು. ಈ ವೇಳೆ, ಹಿಮಕುಸಿತ ಉಂಟಾಗಿ ಪರ್ವತಾರೋಹಿಗಳು ಸಿಲುಕಿದ್ದರು. ಪ್ರತಿಕೂಲ ಹವಾಮಾನದ ಕಾರಣ ರಕ್ಷಣಾ ಕಾರ್ಯಕ್ಕೆ ತೊಂದರೆ ಉಂಟಾಗಿತ್ತು.
Uttarakhand heavy snowfall, two from Bangalore killed.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm