ಬ್ರೇಕಿಂಗ್ ನ್ಯೂಸ್
18-10-22 07:13 pm HK News Desk ದೇಶ - ವಿದೇಶ
ಮುಂಬೈ, ಅ.18: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕಗೊಂಡಿದ್ದಾರೆ.
ಬಿನ್ನಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಏಕೈಕ ಅಭ್ಯರ್ಥಿಯಾಗಿದ್ದರು. ಸೌರವ್ ಗಂಗೂಲಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬಿಸಿಸಿಐ (BCCI) ಅಧ್ಯಕ್ಷರಾಗಿ ಬಿನ್ನಿ ನೇಮಕಗೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ 2ನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿದಿದ್ದಾರೆ. ರಾಜೀವ್ ಶುಕ್ಲ ಬಿಸಿಸಿಐ ಉಪಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

1955 ಜುಲೈ 19ರಂದು ಜನಿಸಿದ ರೋಜರ್ ಬಿನ್ನಿ 1979ರಿಂದ 1987ರ ವರೆಗೆ ಭಾರತ ಕ್ರಿಕೆಟ್ ತಂಡದಲ್ಲಿದ್ದರು. ಈವರೆಗೆ 27 ಟೆಸ್ಟ್ ಪದ್ಯಗಳಲ್ಲಿ 830 ರನ್ಗಳಿಸಿ, ಬೌಲಿಂಗ್ನಲ್ಲಿ 47 ವಿಕೆಟ್ ಪಡೆದಿದ್ದಾರೆ. 72 ಏಕದಿನ ಕ್ರಿಕೆಟ್ ಪಂದ್ಯದಲ್ಲಿ 629 ರನ್ ಗಳಿಸಿ, 77 ವಿಕೆಟ್ ಪಡೆದು ಮಿಂಚಿದ್ದಾರೆ.
ಸೌರವ್ ಗಂಗೂಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಧ್ಯಕ್ಷ ಸ್ಥಾನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪರ್ಧಿಸಬೇಕೆಂದ ಧ್ವನಿ ಹೆಚ್ಚಾಗುತ್ತಿದೆ. ಈಗಾಗಲೇ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಬರೆದು ಗಂಗೂಲಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದರು.
1983 World Cup veteran Roger Binny has been appointed as the new president of the Board of Control for Cricket in India (BCCI). Binny takes over reins from the former Indian cricket team captain Sourav Ganguly on Tuesday. Binny was appointed as the BCCI top boss at the Annual General Meeting of the cricket board at Mumbai’s Taj Hotel today.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm