ಬ್ರೇಕಿಂಗ್ ನ್ಯೂಸ್
11-10-20 12:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 11: ಉತ್ತರ ಕೊರಿಯಾದಲ್ಲಿ ಒಬ್ಬ ವ್ಯಕ್ತಿಗೂ ಕೊರೊನಾ ಸೋಂಕು ಬರಲಿಲ್ಲ ಅಂತ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಬಡಾಯಿ ಕೊಚ್ಚಿಕೊಂಡಿದ್ದಾರೆ.
ವರ್ಕರ್ಸ್ ಪಾರ್ಟಿ ಸ್ಥಾಪನೆಯ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಿಲಿಟರಿ ಪೆರೇಡ್ ಸಂದರ್ಭದಲ್ಲಿ ಕಿಮ್ ತನ್ನ ಜನರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕಿಗೆ ದೇಶದಲ್ಲಿ ಒಬ್ಬ ಪ್ರಜೆಯೂ ತುತ್ತಾಗದಿರುವುದಕ್ಕೆ ಹಾಗೂ ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿರುವುದಕ್ಕೆ ದೇಶದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಿಮ್ ಹೇಳಿದ್ರು.

ವಿಶ್ವದಾದ್ಯಂತ ವ್ಯಾಪಿಸಿರುವ ಕೊರೊನಾ ಸಾಂಕ್ರಾಮಿಕದಿಂದ ನಾವು ನಮ್ಮ ಜನರನ್ನ ರಕ್ಷಿಸಿದ್ದೇವೆ. ಇದು ನಮ್ಮ ಪಕ್ಷದ ಸಾಧನೆ. ಈ ಸಾಧನೆ ನೋಡಿ ನನಗೆ ಹೃದಯ ತುಂಬಿ ಬಂದಿದೆ. ಈ ವಿಚಾರವನ್ನು ಹೇಳಿಕೊಳ್ಳಲು ನನಗೆ ಯಾವ ಪದವೂ ಸಿಗುತ್ತಿಲ್ಲ. ಇದು ಉತ್ತರ ಕೊರಿಯಾದ ಜನರು ತಾವಾಗಿಯೇ ಸಾಧಿಸಿರುವ ಯಶಸ್ಸು ಎಂದರು.
ತನ್ನ ನೆರೆಯ ದೇಶ ಚೀನಾದ ವುಹಾನ್ನಿಂದಲೇ ಕೊರೊನಾ ವೈರಸ್ ಉಗಮವಾಗಿತ್ತು. ಆದರೂ ಪಕ್ಕದಲ್ಲೇ ಇರುವ ಉತ್ತರ ಕೊರಿಯಾ ಈವರೆಗೂ ತನ್ನ ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲ ಎಂದೇ ಹೇಳಿಕೊಂಡಿದ್ದು ಆಶ್ಚರ್ಯ ಮೂಡಿಸಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm