ಬ್ರೇಕಿಂಗ್ ನ್ಯೂಸ್
24-10-22 10:05 pm HK News Desk ದೇಶ - ವಿದೇಶ
ಕಾಸರಗೋಡು, ಅ.24 : ದೀಪಾವಳಿ ರಜೆಯಲ್ಲಿ ಊರಿಗೆ ಬಂದಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವಕನೊಬ್ಬ ಮನೆಯ ಬಳಿ ಹಾವಿನ ಕಡಿತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಬದಿಯಡ್ಕ ಬಳಿಯ ಪಾಟಾಜೆ ನಿವಾಸಿ ಪಿ.ವಿ. ಕೃಷ್ಣ ಕುಮಾರ್ (27) ಮೃತ ಯುವಕ. ಗೋಪಾಲಕೃಷ್ಣ ಭಟ್ ಮತ್ತು ತಿರುಮಲೇಶ್ವರಿ ದಂಪತಿಯ ಪುತ್ರನಾದ ಕೃಷ್ಣ ಕುಮಾರ್ ಚೆನ್ನೈನಲ್ಲಿ ಅಮೆರಿಕದ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದರು. ಮನೆಯವರ ಜೊತೆ ದೀಪಾವಳಿ ಆಚರಿಸಲು ಊರಿಗೆ ಬಂದಿದ್ದರು.
ಮನೆಯ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಯಾವುದೋ ಹಾವು ಕಡಿದಿದ್ದು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ದಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ತೀವ್ರ ವಿಷಕಾರಿ ಹಾವು ಕಡಿದಿರುವ ಸಾಧ್ಯತೆಯಿದೆ.
A 27-year-old youth died after a snake bite.The deceased is identified as P V Krishna Kumar, son of Gopal Krishna Bhat and Thirumaleshwari Pattaje in Badiyadka. Though he was immediately rushed to a hospital, he failed to respond to the treatment.He was bitten by a snake near his house.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm