ಬ್ರೇಕಿಂಗ್ ನ್ಯೂಸ್
28-10-22 10:49 am HK News Desk ದೇಶ - ವಿದೇಶ
ಶ್ರೀನಗರ, ಅ.28 : ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಬಂಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮೌನ ಅತ್ಯಂತ ಅಪಾಯಕಾರಿ. ಕಾಶ್ಮೀರಿ ಪಂಡಿತರು 1990ರ ಕಾಲದಂತಹ ಭೀಕರ ಸನ್ನಿವೇಶವನ್ನು ಎದುರಿಸುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ಈ ವಿಚಾರವಾಗಿ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಆಗ್ರಹಿಸಿದ್ದಾರೆ.
ಕಣಿವೆಯಲ್ಲಿ ನಡೆಯುತ್ತಿರುವ ಕಾಶ್ಮೀರಿ ಪಂಡಿತರ ಸರಣಿ ಹತ್ಯೆಗಳು ಖಂಡನೀಯ. ಕೇಂದ್ರ ಸರ್ಕಾರ ಈ ವಿಚಾರವಾಗಿ ಏನಾದರೂ ಮಾಡಬೇಕು. ಈಗಾಗಲೇ ಕಾಶ್ಮೀರಿ ಪಂಡಿತರು ಕಣಿವೆ ತೊರೆದು ಬೇರೆಡೆ ವಲಸೆ ಹೋಗುತ್ತಿದ್ದು, ಇದು ಹೀಗೆಯೇ ಮುಂದುವರೆದರೆ ಕಾಶ್ಮೀರವು ಶೇ.100ರಷ್ಟು ಹಿಂದೂ ರಹಿತ ಪ್ರದೇಶವಾಗಿ ಮಾರ್ಪಡಲಿದೆ ಎಂದು ಫಾರೂಕ್ ಅಬ್ದುಲ್ಲಾ ಎಚ್ಚರಿಕೆ ನೀಡಿದರು.
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ನಡೆಯುವ ಹತ್ಯೆಗಳು ಹಾಗೂ ಅಲ್ಪಸಂಖ್ಯಾತ ಹಿಂದೂಗಳ ಹತ್ಯಾಕಾಂಡಗಳ ಕುರಿತು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು ಎಂದು ಫಾರೂಕ್ ಅಬ್ದುಲ್ಲಾ ಒತ್ತಾಯಿಸಿದ್ದಾರೆ. ಕಾಶ್ಮೀರಿ ಪಂಡಿತರ ಮೇಲಿನ ನಿರಂತರ ದಾಳಿಗಳಿಂದ ಆತಂಕಕ್ಕೀಡಾಗಿರುವ ಕುಟುಂಬಗಳು, ದಕ್ಷಿಣ ಕಾಶ್ಮೀರದಿಂದ ಪಲಾಯನ ಮಾಡುತ್ತಿವೆ. ಪಂಡಿತರ ಮೇಲಿನ ದಾಳಿಗಳನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಭಯೋತ್ಪಾದಕ ಸಂಘಟನೆಗಳು ಬೆದರಿಕೆ ಹಾಕಿದ್ದು, ಇದರಿಂದ ಕಾಶ್ಮೀರಿ ಪಂಡಿತರ ಕುಟುಂಬಗಳು ಭೀತಿಗೊಳಗಾಗಿ ಬೇರೆ ಪ್ರದೇಶಗಳತ್ತ ವಲಸೆ ಹೋಗುತ್ತಿವೆ.
With an increase in the targeted killings of Kashmiri Pandits in the union territory, the Jammu and Kashmir National Conference (JKNC) president and former Chief Minister, Farooq Abdullah, said that Kashmir will become 100 per cent Hindu-less if the government fails to do anything soon.Talking exclusively to India Today/Aaj Tak, Abdullah said, "If nothing is done immediately in the matter, then in the coming days, Kashmir may become 100% Hindu-less. 1990-like conditions have returned for Kashmiri Pandits. I am not responsible for the murders. I have not made any pro-terrorism statements.”
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm