ಬ್ರೇಕಿಂಗ್ ನ್ಯೂಸ್
03-11-22 09:52 pm HK News Desk ದೇಶ - ವಿದೇಶ
ಇಸ್ಲಮಾಬಾದ್, ನ.3 : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಕಾಲಿಗೆ ಗುಂಡು ತಗಲಿರುವ ಅವರು ಅಪಾಯದಿಂದ ಪಾರಾಗಿದ್ದಾರೆ.
ವಾಜಿರಾಬಾದ್ ನಲ್ಲಿ ತಮ್ಮ ತೆಹ್ರೀಕ್ ಇ ಪಾಕಿಸ್ತಾನ್ ಪಕ್ಷದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ಘಟನೆಯಲ್ಲಿ ಇಮ್ರಾನ್ ಖಾನ್ ಸೇರಿ 15 ಜನರು ಗಾಯಗೊಂಡಿದ್ದಾರೆ. ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.


ವಜೀರಾಬಾದ್ನ ಅಲ್ಲಾ ಹೋ ಚೌಕ್ ಬಳಿ ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಅವ್ರ ಕಂಟೈನರ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಇಮ್ರಾನ್ ಖಾನ್ ಅವರ ಎರಡೂ ಕಾಲಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.


ಗುಂಡಿನ ದಾಳಿ ಬಳಿಕ ಇಮ್ರಾನ್ ಅವರು ತಮ್ಮ ಆಪ್ತರೊಂದಿಗೆ ಪ್ರತಿಕ್ರಿಯಿಸಿದ್ದು, ಅವರು ನನ್ನನ್ನು ಕೊಲ್ಲಲು ಬಯಸಿದ್ದರು. ಆದರೆ ನನ್ನನ್ನು ಅಲ್ಲಾ ರಕ್ಷಣೆ ಮಾಡ್ತಾನೆ ಅಂತ ಅವರಿಗೆ ಗೊತ್ತಿರಲಿಲ್ಲ. ಅಲ್ಲಾ ನನಗೆ ಪುನರ್ಜನ್ಮ ನೀಡಿದ್ದಾರೆ. ನಾನು ಮತ್ತೆ ಬರುತ್ತೇನೆ, ವಿರೋಧಿಗಳನ್ನು ಸದೆಬಡಿಯುತ್ತೇನೆ, ತಿರುಗಿ ಬೀಳುತ್ತೇನೆ ಎಂದಿದ್ದಾರೆ. ಇಮ್ರಾನ್ ಮೇಲಿನ ದಾಳಿ ಘಟನೆಯನ್ನು ಪಾಕ್ ಅಧ್ಯಕ್ಷ ಶೆಹಬಾದ್ ಷರೀಫ್ ಖಂಡಿಸಿದ್ದಾರೆ.
Imran Khan, the former prime minister of Pakistan, has sustained a bullet injury in his leg after a gunman opened fire at a rally in Wazirabad, in the country’s east.The former cricket star, who was leading a protest march demanding snap elections, was out of danger and taken to a hospital in Lahore for treatment, Azhar Mashwani, an official with Khan’s Pakistan Tehreek-e-Insaf (PTI) party.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm