ಬ್ರೇಕಿಂಗ್ ನ್ಯೂಸ್
10-11-22 11:53 am HK News Desk ದೇಶ - ವಿದೇಶ
ನವದೆಹಲಿ, ನ.10 : ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯೇ ಮತ್ತೆ ಚುನಾವಣೆಯಲ್ಲಿ ಜಯಭೇರಿ ಸಾಧಿಸಲಿದೆ ಎಂದು ರಿಪಬ್ಲಿಕ್ ಟೀವಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ.
182 ಸ್ಥಾನಗಳಿರುವ ಗುಜರಾತ್ ವಿಧಾನಸಭೆಯಲ್ಲಿ ಬಹುಮತಕ್ಕೆ 92 ಸ್ಥಾನಗಳು ಬೇಕು. ಇಲ್ಲಿ ಬಿಜೆಪಿ 127ರಿಂದ 140 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 24 ರಿಂದ 36, ಆಮ್ ಆದ್ಮಿ ಪಕ್ಷ 9ರಿಂದ 21 ಸ್ಥಾನಗಳಲ್ಲಿ ಜಯ ಗಳಿಸಲಿದೆ. ಇತರರು ಕನಿಷ್ಠ 2 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ತಿಳಿಸಿದೆ. ಮತಗಳ ಶೇಕಡಾವಾರು ಗಮನಿಸಿದಾಗ ಬಿಜೆಪಿ ಶೇ.46.2, ಕಾಂಗ್ರೆಸ್ ಶೇ.28.4, ಆಪ್ ಶೇ.20.6 ಮತ್ತು ಇತರರು ಶೇ.4.8ರಷ್ಟು ಮತ ಪಡೆದುಕೊಳ್ಳಲಿದ್ದಾರೆ.
68 ಸ್ಥಾನಗಳನ್ನು ಹೊಂದಿರುವ ಹಿಮಾಚಲ ಪ್ರದೇಶದಲ್ಲಿ ಬಹುಮತಕ್ಕೆ 35 ಸ್ಥಾನ ಬೇಕಿರುವುದು. ಇಲ್ಲಿ ಬಿಜೆಪಿ 37ರಿಂದ 45 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಸಾಧಿಸಲಿದೆ. ಕಾಂಗ್ರೆಸ್ 22ರಿಂದ 28 ಸ್ಥಾನ, ಆಪ್ 1 ಮತ್ತು ಇತರರು 1ರಿಂದ 4 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಸಮೀಕ್ಷೆ ತಿಳಿಸಿದೆ.
One more opinion poll has predicted victory for the BJP in Gujarat and Himachal Pradesh where the saffron party is in power.The Republic TV-P-MARQ poll predicted a two-third victory for BJP in Gujarat (127-140 out of 182) with a vote share of 46.2 per cent, which is much above the 2017 poll result of 99. Congress is predicted to win 37-45 seats with a vote share of 28.4 per cent. AAP could win 9-21 seats with 20.6 per cent, contrary to a couple of other polls that predicted up to three seats, while others could 0-2 seats.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm