ಬ್ರೇಕಿಂಗ್ ನ್ಯೂಸ್
10-11-22 05:23 pm HK News Desk ದೇಶ - ವಿದೇಶ
ಮಾಲೆ (ಮಾಲ್ಡೀವ್ಸ್), 10 : ಮಾಲ್ಡೀವ್ಸ್ ರಾಜಧಾನಿ ಮಾಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಎಂಟು ಮಂದಿ ಭಾರತೀಯರು ಸೇರಿ 10 ಮಂದಿ ಮೃತಪಟ್ಟಿದ್ದಾರೆ.
ತಳ ಅಂತಸ್ತಿನಲ್ಲಿ ಗ್ಯಾರೇಜ್ ಹೊಂದಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ನೆಲ ಮಹಡಿಯಲ್ಲಿದ್ದ ಗ್ಯಾರೇಜ್ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಮೊದಲನೇ ಮಹಡಿಯಲ್ಲಿ ಕಾರ್ಮಿಕರಿದ್ದರು. 28ಕ್ಕೂ ಹೆಚ್ಚು ಜನರನ್ನು ಕಟ್ಟಡದಿಂದ ರಕ್ಷಿಸಿ ಸ್ಥಳಾಂತರಿಸಲಾಗಿದೆ.




ಮೃತ ಹತ್ತು ಮಂದಿಯಲ್ಲಿ 8 ಮಂದಿ ಭಾರತೀಯ ಪ್ರಜೆಗಳು, ಒಬ್ಬರು ಬಾಂಗ್ಲಾದೇಶದವರಾಗಿದ್ದು, ಇನ್ನೊಬ್ಬರು ಎಲ್ಲಿಯವರೆಂದು ತಿಳಿದು ಬಂದಿಲ್ಲ. ಎರಡೂವರೆ ಲಕ್ಷ ಜನಸಂಖ್ಯೆ ಇರುವ ಮಾಲೆಯಲ್ಲಿ ಬಾಂಗ್ಲಾದೇಶ, ಭಾರತ, ಪಾಕಿಸ್ತಾನ, ನೇಪಾಳ, ಶ್ರೀಲಂಕಾದ ಜನರೇ ಹೆಚ್ಚಿದ್ದಾರೆ. ಕಾರ್ಮಿಕರು ತಂಗಿದ್ದ ಕಟ್ಟಡಕ್ಕೆ ಬೆಂಕಿ ಹರಡಿ ಸಜೀವ ದಹನವಾಗಿದ್ದಾರೆ.
At least nine Indians were killed and several others injured after a fire swept through a building where foreign workers were lodged in the Maldives capital Male on Thursday, AFP reported.A total of 10 bodies were recovered from the upper floor of a building destroyed in the fire. The fire originated from a ground-floor vehicle repair garage, the report said.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm