ಬ್ರೇಕಿಂಗ್ ನ್ಯೂಸ್
12-11-22 10:33 pm HK News Desk ದೇಶ - ವಿದೇಶ
ನವದೆಹಲಿ, ನ.12: ಉತ್ತರ ಭಾರತದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ನೇಪಾಳ ಕೇಂದ್ರೀಕರಿಸಿ ಭೂಕಂಪನ ಆಗಿದ್ದು, ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಕಂಪನದ ಅನುಭವ ಬಂದಿದೆ.
ರಿಕ್ಟರ್ ಸ್ಕೇಲ್ ನಲ್ಲಿ 5.3 ತೀವ್ರತೆ ಹೊಂದಿದ್ದ ಭೂಕಂಪ ಶನಿವಾರ ರಾತ್ರಿ 7.57ರ ಸುಮಾರಿಗೆ ಸಂಭವಿಸಿದೆ. ಉತ್ತರಾಖಂಡ, ಉತ್ತರ ಪ್ರದೇಶದ ಬಹುತೇಕ ಜಿಲ್ಲೆಗಳಲ್ಲಿ ಕಂಪನ ಉಂಟಾಗಿದೆ.
ಒಂದೇ ವಾರದಲ್ಲಿ ಎರಡನೇ ಬಾರಿಗೆ ಭೂಮಿ ನಡುಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಕಳೆದ ನ.9ರಂದು ಬೆಳಗ್ಗೆ ಇದೇ ರೀತಿ ಭೂಕಂಪನ ಆಗಿದ್ದು, 6.3 ತೀವ್ರತೆ ದಾಖಲಾಗಿತ್ತು. ನೇಪಾಳ ಕೇಂದ್ರೀಕರಿಸಿ ಉಂಟಾಗಿದ್ದ ಕಂಪನದಲ್ಲಿ ಆರು ಮಂದಿ ಸಾವಿಗೀಡಾಗಿದ್ದರು. ಇದೀಗ ಮತ್ತೆ ನೇಪಾಳ ಕೇಂದ್ರಿತ ಭೂಕಂಪನ ಆಗಿದ್ದು, ಉತ್ತರ ಭಾರತದಲ್ಲಿ ಜನರು ಭಯಕ್ಕೆ ಒಳಗಾಗಿದ್ದಾರೆ. ಶನಿವಾರ ರಾತ್ರಿ ಉತ್ತರ ದೆಹಲಿಯಲ್ಲೂ ಕಂಪನ ಉಂಟಾಗಿದೆ. ಸಣ್ಣ ಮಟ್ಟಿನ ಕಂಪನಗಳು ಭವಿಷ್ಯದ ಭಾರೀ ಕಂಪನದ ಮುನ್ಸೂಚನೆಯೋ ಅನ್ನುವ ಆತಂಕವೂ ಉಂಟಾಗಿದೆ. ತಜ್ಞರು ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
Strong tremors were felt in parts of north India, including in Delhi-NCR, on Saturday night as a 5.4-magnitude earthquake struck Nepal, nearly 101 km east-southeast from Pithoragarh in Uttarakhand, officials said.The epicentre of the quake was Patadebal of Bajhang, 460 km west of Kathmandu, the National Earthquake Monitoring and Research Centre of Nepal said. There was no immediate report of any damage.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm